ಬೆಂಗಳೂರು: ಮುಡಾ ಹಗರಣ ಹಾಗು ವಾಲ್ಮೀಕಿ ನಿಗಮ ಹಗರಣಗಳನ್ನು ಜನರ ಮುಂದಿಡಲು ಬಿಜೆಪಿ ನಿರ್ಧರಿಸಿದ್ದು, ದೋಸ್ತಿ ಪಕ್ಷ ಜೆಡಿಎಸ್ ಜೊತೆಗೂಡಿ ಬೆಂಗಳೂರು ಟು ಮೈಸೂರು ಪಾದಯಾತ್ರೆಗೆ ಮುಂದಾಗಿದೆ. ಒಂದೂವರೆ ದಶಕದ ನಂತರ ರಾಜ್ಯದಲ್ಲಿ ಮೊದಲ ಬೃಹತ್ ರಾಜಕೀಯ...
ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಕಾನೂನುಬದ್ಧವಾಗಿದ್ದು, ಇದರಲ್ಲಿ ನನ್ನ ಹಾಗೂ ನನ್ನ ಪತ್ನಿ ಪಾತ್ರ ಇಲ್ಲ. ಬಿಜೆಪಿ-ಜೆಡಿಎಸ್ ರಾಜಕಾರಣಕ್ಕೆ ಅಪಪ್ರಚಾರ ಮಾಡಿ ತೇಜೋವಧೆ ಮಾಡಲು ಯತ್ನಿಸುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದರು. ಇಂದು ವಿಧಾನಸೌಧದಲ್ಲಿ ದಾಖಲೆ ಸಮೇತವಾಗಿ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಮತ್ತು ಪುತ್ರ, ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಗುರುವಾರ ಭೇಟಿ ಮಾಡಿ ವಿವಿಧ ವಿಷಯಗಳನ್ನು ಚರ್ಚಿಸಿದ್ದಾರೆ. ಪ್ರಧಾನಿ ಅಧಿಕೃತ...
ಬೆಂಗಳೂರು: ಸುಲಲಿತ ಆಡಳಿತಕ್ಕಾಗಿ ಬೆಂಗಳೂರು ನಗರವನ್ನು ಪಾಲಿಕೆ ವಿಭಜಿಸುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಆಡಳಿತ ವಿಧೇಯಕಕ್ಕೆ ಭಾರೀ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ವಿಧೇಯಕದ ಸಾಧಕ ಬಾಧಕ ಚರ್ಚಿಸಲು ರಾಜ್ಯ ಸರ್ಕಾರ ಸದನ ಸಮಿತಿ ರಚಿಸಿದೆ,ಮೇಯರ್ ಹಾಗೂ...
ಬೆಂಗಳೂರು: ಮೈಸೂರಿನ ಮುಡಾ ಹಗರಣ ಆರೋಪ ಕುರಿತ ಚರ್ಚೆಗೆ ಅವಕಾಶ ನಿರಾಕರಿಸಿದ್ದ ರೂಲಿಂಗ್ಅನ್ನು ಮರುಪರಿಶೀಲಿಸಲು ಬಿಜೆಪಿ ಜೆಡಿಎಸ್ ನೀಡಿದ್ದ ಕೋರಿಕೆಯನ್ನು ಸಭಾಪತಿ ಬಸವರಾಜ ಹೊರಟ್ಟಿ ತಿರಸ್ಕರಿಸಿ ಮತ್ತೊಮ್ಮೆ ರೂಲಿಂಗ್ ನೀಡಿದರು. ಇದರಿಂದಾಗಿ ಬಿಜೆಪಿ ಜೆಡಿಎಸ್ ಸದಸ್ಯರು ಸದನದ...
ಶಿಮ್ಲಾ: ಮಂಡಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಸಂಸದೆ ಆಯ್ಕೆ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ಕಂಗನಾ ರಣಾವತ್ಗೆ (Kangana Ranaut) ಹಿಮಾಚಲ ಪ್ರದೇಶ ಹೈಕೋರ್ಟ್ (Himachal Pradesh High Court) ನೋಟಿಸ್ ಜಾರಿ ಮಾಡಿದೆ. ನೋಟಿಸ್ ಜಾರಿ...
ಬೆಂಗಳೂರು: ವಿಕಲಚೇತನರ ಮಾಸಿಕ ಪಿಂಚಣಿ (Disabled Monthly Pension) ಹೆಚ್ಚಳ ಮಾಡುವ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಅಂತ ಕಂದಾಯ ಸಚಿವ ಕೃಷ್ಣಬೈರೇಗೌಡ (Krishna Byregowda) ತಿಳಿಸಿದರು. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಸತೀಶ್,...
ಬೆಂಗಳೂರು: ರಾಜ್ಯ ಸರ್ಕಾರದ ‘ಶಕ್ತಿ’ ಯೋಜನೆ ಜಾರಿಯಾದ ನಂತರ ಆದಾಯ ಹೆಚ್ಚಾಗಿದ್ದು, ಸಾರಿಗೆ ನಿಗಮಗಳು ಲಾಭದತ್ತ ಬರುತ್ತಿವೆ. ಇದೇ ವೇಳೆ, ನಿರ್ವಹಣೆ, ಡೀಸೆಲ್ ದರ ಹೆಚ್ಚಳವಾಗಿದೆ. ಆದರೆ ಟಿಕೆಟ್ ದರ ಹೆಚ್ಚಿಸಿಲ್ಲದ ಕಾರಣದಿಂದಾಗಿ ಲಾಭವನ್ನು ತೋರಿಸಲಾಗುತ್ತಿಲ್ಲ ಎಂದು...
ಬೆಂಗಳೂರು; ದಿನೇ ದಿನೇ ಬೆಳೆಯುತ್ತಿದ್ದು ಬೇರೆ ಬೇರೆ ರಾಜ್ಯಗಳಿಂದ ಜನರು ಬರುತ್ತಿರುವುದು ಕೂಡ ಹೆಚ್ಚಾಗುತ್ತದೆ, ಅದರಲ್ಲಿಯೂ ನೆರೆಯ ರಾಜ್ಯ ಕೇರಳದ ಜನ ಅತಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ, ಈ ಕಾರಣದಿಂದ ಅವರೆಲ್ಲರಿಗೂ ಕನ್ನಡ ಕಲಿಸಲು ರಾಜ್ಯ ಸರ್ಕಾರ...
ಬೆಂಗಳೂರು: ವಿಧಾನಸಭೆಯ ಮುಂಗಾರು ಅಧಿವೇಶನ ಕಲಾಪದಲ್ಲಿ ಅಂಗನವಾಡಿ ಸಹಾಯಕಿಯರು ಹಾಗೂ ಕಾರ್ಯಕರ್ತೆಯರ ಗೌರವ ಹೆಚ್ಚಳದ ಬಗ್ಗೆ ಚರ್ಚೆ ನಡೆಯಿತು.ಈ ಬಗ್ಗೆ ಸದನಕ್ಕೆ ಮಾಹಿತಿ ನೀಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬಾಳ್ಕರ್ ಅವರು...