ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ಮತ್ತು ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ಜನತಾ ಪಕ್ಷದ (ಬಿಜೆಪಿ) ಮುಖಂಡರು ಮತ್ತು ಶಾಸಕರು ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಶುಕ್ರವಾರ ಪ್ರತಿಭಟನೆ ನಡೆಸಿದರು. ಹಗರಣ ಪ್ರಕರಣಕ್ಕೆ...
ಬೆಂಗಳೂರು: ಬಿಜೆಪಿಗರು ಭ್ರಷ್ಟಾಚಾರದ ಪಿತಾಮಹರು. ಯಡಿಯೂರಪ್ಪ ಹಾಗೂ ಬೊಮ್ಮಾಯಿ ಅವರ ಕಾಲದಲ್ಲಿ ಹಲವಾರು ನಿಗಮಗಳ ಸುಮಾರು 300 ಕೋಟಿಗೂ ಹೆಚ್ಚು ಅಕ್ರಮ ನಡೆದಿದೆ. ಇದನ್ನು ನಾವು ಸದನದ ಮೂಲಕ ಜನರಿಗೆ ತಿಳಿಸುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು....
ಬೆಂಗಳೂರು: ಅಧಿವೇಶನದಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮ ಮತ್ತು ಮುಡಾ ಪ್ರಕರಣದ ಬಗ್ಗೆ ಪ್ರತಿಪಕ್ಷಗಳ ಆರೋಪಕ್ಕೆ ರಕ್ಷಣಾತ್ಮಕವಾಗಿರುವ ಬದಲು ಪ್ರಬಲವಾಗಿ ಎದಿರೇಟು ನೀಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವರು ಮತ್ತು ಶಾಸಕರಿಗೆ ಸೂಚನೆ ನೀಡಿದ್ದಾರೆ. ಗುರುವಾರ ನಡೆದ ಕಾಂಗ್ರೆಸ್ ಶಾಸಕಾಂಗ...
ಬೆಂಗಳೂರು: ಹಗರಣಗಳು ಮತ್ತು ವೈಫಲ್ಯಗಳಿಂದ ಜನರ ಗಮನ ಬೇರೆಡೆಗೆ ಸೆಳೆಯರು ಖಾಸಗಿ ವಲಯದ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ವಿಷಯವನ್ನು ಪ್ರಸ್ತಾಪಿಸಲಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಿಡಿಕಾರಿದೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್...
ಬೆಂಗಳೂರು: ವ್ಯಾಪಕ ಸುದ್ದಿಗೆ ಗ್ರಾಸವಾಗಿರುವ ವಾಲ್ಮೀಕಿ ನಿಗಮದ ಹಗರಣದಲ್ಲಿ ರಾಜ್ಯ ಸರ್ಕಾರದ ಪ್ರಮುಖರನ್ನು ಸಿಲುಕಿಸಲು ED ಮೂಲಕ ಕೇಂದ್ರ ಸರ್ಕಾರ ಯತ್ನಿಸುತ್ತಿದೆ ಎಂದು ಕರ್ನಾಟಕ ಗಂಭೀರ ಆರೋಪ ಮಾಡಿದೆ. ವಾಲ್ಮೀಕಿ ಹಗರಣದಲ್ಲಿ ಸರ್ಕಾರದ ಉನ್ನತ ಮಟ್ಟದ ವ್ಯಕ್ತಿಗಳ...
ಬೆಂಗಳೂರು: ಮಾಲ್, ಕ್ಲಬ್ಗಳಿಗೆ ಪ್ರವೇಶ ನಿರ್ಬಂಧಿಸಿದ ಘಟನೆಯನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ. ಈ ಸಂಬಂಧ ಮುಂದಿನ ದಿನಗಳಲ್ಲಿ ಗೈಡ್ಲೈನ್ಸ್ ತರಬೇಕಾಗುತ್ತದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ತಿಳಿಸಿದರು. ವಿಧಾನಸೌಧದಲ್ಲಿ ಮಾತನಾಡಿದ ಅವರು, ನಗರದ ಜಿ ಟಿ...
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ (Valmiki Case) ಪ್ರಕರಣದ ಇ.ಡಿ ತನಿಖೆಯಲ್ಲಿ ವ್ಯವಸ್ಥಿತ ಸಂಚು ನಡೆದಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಆರೋಪಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ, ಡಿಸಿಎಂ...
ಬೆಂಗಳೂರು: ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿಗೆ (Job Reservation) ಕರ್ನಾಟಕ ಸರ್ಕಾರ (Karnataka Government) ಮಹತ್ವದ ಹೆಜ್ಜೆ ಇಟ್ಟಿದೆ. ಸಿ ಮತ್ತು ಡಿ ದರ್ಜೆ ಉದ್ಯೋಗಳಲ್ಲಿ 100% ಮೀಸಲಾತಿಗೆ ತೀರ್ಮಾನಿಸಿದೆ. ನಿಯಮ ಉಲ್ಲಂಘಿಸಿದರೆ 25 ಸಾವಿರ...
ಚೆನ್ನೈ: ಕಾವೇರಿ ವಿವಾದದ ಬಗ್ಗೆ ತಮಿಳುನಾಡಿನಲ್ಲಿ ಸರ್ವಪಕ್ಷ ಸಭೆ ನಡೆದಿದ್ದು, ಸಿಡಬ್ಲ್ಯುಆರ್ ಎ ಸೂಚನೆಯ ಪ್ರಕಾರ ನೀರು ಹರಿಸಲು ಮುಂದಾಗದ ಕರ್ನಾಟಕದ ನಡೆಯ ಬಗ್ಗೆ ಖಂಡನೆ ವ್ಯಕ್ತವಾಗಿದೆ. ಕರ್ನಾಟಕದ ನಡೆಯ ವಿಷಯವಾಗಿ ಸೂಕ್ತ ಕ್ರಮಕ್ಕೆ ಮುಂದಾಗಬೇಕು ಎಂದು...
ವಾಷಿಂಗ್ಟನ್: ಶೂಟೌಟ್ ನಡೆದ ಎರಡು ದಿನದ ಬಳಿಕ ಮೊದಲ ಬಾರಿಗೆ ಡೊನಾಲ್ಡ್ ಟ್ರಂಪ್ (Donald Trump) ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಸೋಮವಾರ ಮಿಲ್ವಾಕಿಯಲ್ಲಿ ನಡೆದ ರಿಪಬ್ಲಿಕನ್ ಪಕ್ಷದ ರಾಷ್ಟ್ರೀಯ ಸಮಾವೇಶದಲ್ಲಿ ಟ್ರಂಪ್ ಭಾಗವಹಿಸಿದರು. ಗುಂಡೇಟಿನಿಂದ ಬಲ ಕಿವಿಗೆ ಗಾಯವಾಗಿದ್ದು...