ಮಾಸ್ಕೋ: ಭಾರತದ ಅಭಿವೃದ್ಧಿ ಅತ್ಯಂತ ಸಾಗುತ್ತಿದ್ದು ಇದನ್ನು ಜಗತ್ತು ಗಮನಿಸುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ,ರಷ್ಯಾದಲ್ಲಿ ಎರಡು ದಿನಗಳ ಪ್ರವಾಸದಲ್ಲಿರುವ ಪ್ರಧಾನಿ ಮೊದಲ ದಿನವಾದ ಮಂಗಳವಾರ ಮಾಸ್ಕೋದಲ್ಲಿ ಭಾರತೀಯ ಸಮುದಾಯದ ಜೊತೆ ನಡೆದ ಸಭೆಯನ್ನು ಉದ್ದೇಶಿಸಿ...
ನವದೆಹಲಿ: ಇತ್ತೀಚಿಗೆ ನಡೆದ ಲೋಕಸಭೆ ಚುನಾವಣೆಯ ಬಳಿಕ ದೇಶಾದ್ಯಂತ ತರೆವಾದ ವಿಧಾನಸಭಾ ಸ್ಧಾನಗಳಿಗೆ ಜುಲೈ 10 ರಂದು ಉಪಚುನಾವಣೆ ನಡೆಯಲಿದೆ, ಜುಲೈ 10 ರಂದು ಸುಮಾರು 7 ರಾಜ್ಯಗಳಲ್ಲಿ 13 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ,ಬಿಹಾರದ...
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ (Lokshabha Elections) 8 ಕಡೆ ಬಿಜೆಪಿ ಸೋಲಿಗೆ ಹಾಗೂ ಉಳಿದೆಡೆ ಕಡಿಮೆ ಮಾರ್ಜಿನ್ ಬರಲು ಪ್ರಧಾನಿ ಮೋದಿಯವರ (Narendra Modi) ಮೇಲಿನ ನಮ್ಮ ಅತಿಯಾದ ಆತ್ಮ ವಿಶ್ವಾಸ ಹಾಗೂ ಕಾರ್ಯಕರ್ತರ ಕಡಗಣನೆಯೇ ಕಾರಣ...
ಹಾವೇರಿ : ಲೋಕಸಭೆ ಚುನಾವಣೆ ಫಲಿತಾಂಶದ ನಂತರ ರಾಜ್ಯ ಸರ್ಕಾರ ಪತನವಾಗುತ್ತೆ ಎಂದು ಹೇಳಿದ್ದೆ. ಈಗ ನೋಡಿದರೆ ಅದೇ ಹಾದಿಯಲ್ಲಿ ಸರ್ಕಾರ ಸಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ, ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ನಗರದಲ್ಲಿಂದು ಮಾಧ್ಯಮದವರೊಂದಿಗೆ...
ರಾಮನಗರ: ಹೆಚ್ ಡಿ ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾದ ಕಾರಣಕ್ಕೆ ತೆರವಾದ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಬೇಕಿದೆ,ಈಗಾಗಲೇ ಬೈ ಎಲೆಕ್ಷನ್ ಕಾವು ತೀವ್ರ ಪಡೆದುಕೊಂಡಿದ್ದು ಚನ್ನಪಟ್ಟಣ ವಶಕ್ಕೆ ಅತ್ತ ಕಾಂಗ್ರೆಸ್ ಅಚ್ಚರಿಯ ಅಭ್ಯರ್ಥಿ ಆಯ್ಕೆಗೆ...
ಸ್ವಾಮೀಜಿಗಳ ಬಗ್ಗೆ ಅವಹೇಳನಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಪ್ರಣವಾನಂದ ಸ್ವಾಮೀಜಿ ಪ್ರತಿಕ್ರಿಯೆ ನೀಡಿದ್ದು ರಾಜ್ಯ ಸರ್ಕಾರ ಇನ್ನು ಮುಂದೆ ಮಠಕ್ಕೆ ಕಾಲಿಡಲ್ಲ ಅಂತ ಹೇಳಲಿ ಆಗ ನಾವು ರಾಜಕೀಯಕ್ಕೆ ಬರಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ,ಈ ಬಗ್ಗೆ ಯಾದಗಿರಿಯಲ್ಲಿ...
ಉಡುಪಿ: ಹತ್ತು ಜನ ಪುರುಷ ರಾಜಕಾರಣಿಗಳ ಶಕ್ತಿಗೆ ಸಮನಾಗಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮಾಡರ್ನ್ ಇಂದಿರಾ ಗಾಂಧಿ ಎಂದು ಗೌರಿಗದ್ದೆ ಆಶ್ರಮದ ಅವಧೂತರಾದ ವಿನಯ್ ಗುರೂಜಿ ಹಾಡಿಹೊಗಳಿದ್ದಾರೆ.ಇಲ್ಲಿನ ಹೇರಂಜಾಲುವಿನಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಮಾತನಾಡಿದ...
ಚೆನ್ನೈ: ಬೆಂಗಳೂರಿಗೆ ಮತ್ತು ಕನ್ನಡಿಗರಿಗೆ ತಮಿಳುನಾಡು ಸರ್ಕಾರ ದೊಡ್ಡ ಆಘಾತಕಾರಿ ಹೊಡೆತ ನೀಡಿದೆ. ಹೊಸೂರಿನಲ್ಲಿ ಹೊಸ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನಿರ್ಮಿಸುವ ಯೋಜನೆಯನ್ನು ತಮಿಳುನಾಡು ಸರ್ಕಾರ (Tamil Nadu Government) ಘೋಷಿಸಿದೆ. 2,000 ಎಕರೆಗಳಷ್ಟು ವ್ಯಾಪಿಸಿರುವ...
ಬೆಂಗಳೂರು: “ಹೆಚ್ಚುವರಿ ಡಿಸಿಎಂ ಹುದ್ದೆಯ ಬಗ್ಗೆ ಮಾಧ್ಯಮಗಳ ಮುಂದೆ ಮಾತನಾಡುವವರು ಹೈಕಮಾಂಡ್ ಬಳಿ ಮಾತನಾಡಿ, ಪರಿಹಾರ ತರಲಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಕೆಂಪೇಗೌಡರ ಜಯಂತಿ ಅಂಗವಾಗಿ ವಿಧಾನಸೌಧ ಮುಂಭಾಗ ಇರುವ ಕೆಂಪೇಗೌಡರ ಪ್ರತಿಮೆಗೆ ಪುಷ್ಪನಮನ...
ಲಖನೌ, ಉತ್ತರಪ್ರದೇಶ: 2024ರ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿ ಉತ್ತಮ ಪ್ರದರ್ಶನ ತೋರುವಲ್ಲಿ ವಿಫಲವಾಗಿರುವ ಕುರಿತು ಅನೇಕ ವಿಶ್ಲೇಷಣೆಗಳು ನಡೆಯತ್ತಿವೆ. ಇದರಲ್ಲಿ ಪ್ರಮುಖವಾಗಿರುವುದು ರಾಜ್ಯದಲ್ಲಿ ಸಂಘದ ಕಾರ್ಯದ ವಿಸ್ತರಣೆಯ ಗುರಿ ಅಪೂರ್ಣವಾಗಿರುವುದೂ ಕೂಡಾ ಒಂದು. ಸಂಘ...