ಬೆಳಗಾವಿ: ಟಿಪ್ಪು ಜಯಂತಿ ಆಚರಣೆ ಕುರಿತ ವಿವಾದ ಮತ್ತೊಮ್ಮೆ ರಾಜಕೀಯ ತೀವ್ರತೆಗೆ ಕಾರಣವಾಗಿದೆ. “ರಾಜ್ಯ ಸರ್ಕಾರ ಟಿಪ್ಪು ಜಯಂತಿಯನ್ನಾದರೂ ಮಾಡಲಿ, ಬಿನ್ ಲಾಡೆನ್ ಜಯಂತಿಯನ್ನಾದರೂ ಮಾಡಲಿ—ಜನರಿಗೆ ಇದು ಯಾವ ರೀತಿ ಕೆಟ್ಟ ಸರ್ಕಾರ ಎಂಬುದು ಈಗಾಗಲೇ...
ಮಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣಾ ಕಾಯ್ದೆ 2020 ತಿದ್ದುಪಡಿ ಯತ್ನಕ್ಕೆ ಮುಂದಾಗಿರುವ ಹಿನ್ನೆಲೆಯಲ್ಲಿ, ಶಾಸಕ ವೇದವ್ಯಾಸ ಕಾಮತ್ ಸರ್ಕಾರದ ಕ್ರಮವನ್ನು ತೀವ್ರವಾಗಿ ವಿರೋಧಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಮತ್...
ಬೆಳಗಾವಿ, ಡಿಸೆಂಬರ್ 09: “ರಾಜ್ಯಕ್ಕೆ ಅನ್ಯಾಯ ಮಾಡುತ್ತಿರುವುದು ಕೇಂದ್ರ ಸರ್ಕಾರ. ಹೀಗಾಗಿ ಪ್ರತಿಭಟನೆ ಮಾಡಬೇಕಾದದ್ದು ಬಿಜೆಪಿ ಕೇಂದ್ರ ಸರ್ಕಾರದ ವಿರುದ್ಧ” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು. ಬೆಳಗಾವಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕಬ್ಬು,...
ಹಾಸನ: ಚನ್ನರಾಯಪಟ್ಟಣ ತಾಲ್ಲೂಕಿನ ಜೋಗಿಪುರದಲ್ಲಿ ಸಮುದಾಯ ಭವನ ಉದ್ಘಾಟನೆ ವೇಳೆ ಜೆಡಿಎಸ್ (JDS) ಮತ್ತು ಕಾಂಗ್ರೆಸ್ ಮುಖಂಡರ ನಡುವೆ ಗಲಾಟೆ ಉಂಟಾಗಿದೆ. ಉದ್ಘಾಟನೆಗೆ ಆಗಮಿಸಿದ ಶ್ರವಣಬೆಳಗೊಳ ಕ್ಷೇತ್ರದ ಶಾಸಕ ಸಿ.ಎನ್.ಬಾಲಕೃಷ್ಣ ಅವರನ್ನು ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು...
ನವದೆಹಲಿ, ಡಿಸೆಂಬರ್ 8: “ನಾನು ಕೊಟ್ಟ ಕೊಡುಗೆಗಳ ಪಟ್ಟಿ ಇದೆ. ಸಿದ್ದರಾಮಯ್ಯ ಅವರು ಮಂಡ್ಯಕ್ಕೆ ಏನು ಕೊಟ್ಟಿದ್ದೀರಿ ಎಂದು ಮೊದಲು ಹೇಳಲಿ” ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ತಿರುಗೇಟು ನೀಡಿದ್ದಾರೆ.ನವದೆಹಲಿಯ ತಮ್ಮ...
ಬೆಳಗಾವಿ: ಮುಖ್ಯಮಂತ್ರಿ ಬದಲಾವಣೆ ಗೊಂದಲಕ್ಕೆ ನೇರ ತಿರುಗೇಟು ನೀಡಿರುವ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ನೀಡಿದ್ದಾರೆ. “ಸಿದ್ದರಾಮಯ್ಯ ಅವರೇ ಪೂರ್ಣ 5 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ. ಬದಲಾವಣೆಯ...
ಬೆಂಗಳೂರು: ಉತ್ತರ ಕರ್ನಾಟಕದ ಕೃಷಿ ಸಮಸ್ಯೆಗಳ ಕುರಿತು ಕೇಂದ್ರ ಸರ್ಕಾರದ ನಿಷ್ಕ್ರಿಯತೆಯನ್ನು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರವಾಗಿ ಟೀಕಿಸಿದ್ದಾರೆ. ಕಬ್ಬು ಹಾಗೂ ಮೆಕ್ಕೆಜೋಳ ಬೆಳೆಗಾರರ ಸಂಕಷ್ಟವನ್ನು ಬಗೆಹರಿಸಲು ಮುಖ್ಯಮಂತ್ರಿಯವರ ಜೊತೆಗೆ ರಾಜ್ಯ ಸರ್ಕಾರ ಆರ್ಥಿಕ...
ಹೈದರಾಬಾದ್, ತೆಲಂಗಾಣ: ತೆಲಂಗಾಣ ಕಾಂಗ್ರೆಸ್ ಸರ್ಕಾರ ನಗರ ಹೈದರಾಬಾದ್ನ ರಸ್ತೆಗಳಿಗೆ ಜಾಗತಿಕ ಪ್ರಭಾವಿ ವ್ಯಕ್ತಿಗಳು ಮತ್ತು ಕಂಪನಿಗಳ ಹೆಸರನ್ನು ನೀಡಲು ಮುಂದಾಗಿದೆ. ಪ್ರಸ್ತಾವಿತ ಯೋಜನೆಯಂತೆ, ಮುಂಬರುವ ಗ್ರೀನ್ಫೀಲ್ಡ್ ರೇಡಿಯಲ್ ರಸ್ತೆಯನ್ನು ದಿವಂಗತ ರತನ್ ಟಾಟಾ ಅವೆನ್ಯೂ...
ಹುಬ್ಬಳ್ಳಿ: “ಮಹಿಳೆಯರ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗೌರವವೇ ಇಲ್ಲ. ಯಾವಾಗಲೂ ‘ಅವಳಿವಳು’ ಎಂದು ಸಂಬೋಧಿಸುವುದು ಮಹಿಳಾ ಸಮುದಾಯಕ್ಕೆ ಮಾಡುತ್ತಿರುವ ನೇರ ಅವಮಾನ” ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ...
ಬೆಂಗಳೂರು: “ನಾನು ಕೃಷ್ಣತತ್ತ್ವ ನಂಬಿದವನು, ಕಂಸ ಹಿಂಸೆಯಲ್ಲ. ಆದರೆ ಕಾಂಗ್ರೆಸ್ ಕಂಸನಲ್ಲಿ ನಂಬಿಕೆ ಇಟ್ಟಂತೆ ವರ್ತಿಸುತ್ತಿದೆ” ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸರ್ಕಾರವನ್ನು ತೀವ್ರವಾಗಿ ಟೀಕಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು,...