ಬೆಳಗಾವಿ: ರಾಜ್ಯದ ಪ್ರಮುಖ ರಾಜಕೀಯ ವೇದಿಕೆಯಾದ ಬೆಳಗಾವಿ ಚಳಿಗಾಲ ಅಧಿವೇಶನ ಸೋಮವಾರದಿಂದ ಆರಂಭಗೊಳ್ಳಲಿದ್ದು, ಮುಂದಿನ 10 ದಿನಗಳು ಉಭಯ ಸದನಗಳಲ್ಲಿ ಮಹತ್ವದ ಚರ್ಚೆಗಳು ನಡೆಯಲಿವೆ. ಪ್ರತಿವರ್ಷದಂತೆ ಈ ಸಲವೂ ಸುವರ್ಣ ಸೌಧದಲ್ಲಿ ನಡೆಯುವ ಅಧಿವೇಶನಕ್ಕೆ ಸರ್ಕಾರ...
ಹಾಸನ: “ಸ್ವಾತಂತ್ರ್ಯಕ್ಕೆ 79 ವರ್ಷ, ಸಂವಿಧಾನಕ್ಕೆ 75 ವರ್ಷಗಳಾದರೂ ಸಮಾಜದಲ್ಲಿ ಅಸಮಾನತೆ ಹೋಗಿಲ್ಲ. ಕಾರಣ – ಜಾತಿ ವ್ಯವಸ್ಥೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು. ಹಾಸನದಲ್ಲಿ ನಡೆದ 21 ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಹಾಗೂ...
ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಇಡಿ ನೀಡಿದ ನೋಟಿಸ್ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, “ಇಡಿ ನೋಟಿಸ್ ಬಂದಿದ್ದು ಕಿರುಕುಳ ಅಂತ ಹೇಳೋದು ಮೂರ್ಖತನದ ಪರಮಾವಧಿ” ಎಂದು ತೀವ್ರ ವಾಗ್ದಾಳಿ ನಡೆಸಿದರು....
ನವದೆಹಲಿ: ಅಮೆರಿಕ ತನ್ನ ಹೊಸ ರಾಷ್ಟ್ರೀಯ ಭದ್ರತಾ ಕಾರ್ಯತಂತ್ರವನ್ನು ಪ್ರಕಟಿಸಿದ್ದು, ಪಾಕಿಸ್ತಾನ ಕುರಿತ ಧೋರಣೆಯಲ್ಲಿ ಬದಲಾವಣೆ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ, ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಪ್ರಧಾನಿ ನರೇಂದ್ರ ಮೋದಿ ಅವರ ಸ್ನೇಹ ಸಂಬಂಧವನ್ನು ಪ್ರಶ್ನಿಸಿ...
ಬೆಂಗಳೂರು: “ನಿನ್ನೆ ರಾತ್ರಿ ಮದುವೆಯೊಂದರಲ್ಲಿ ನಾನು ಹಾಗೂ ಸತೀಶ್ ಜಾರಕಿಹೊಳಿ ಭೇಟಿಯಾಗಿದ್ದು ನಿಜ. ಆದರೆ ನಮ್ಮನ್ನು ವೈರಿಗಳಂತೆ ನೋಡಬೇಡಿ. ನಾವು ಸಹೋದ್ಯೋಗಿಗಳು,” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾದ ಬಗ್ಗೆ...
ನವದೆಹಲಿ: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡೆಸುತ್ತಿರುವ “ದ್ವಂದ್ವ ನೀತಿ”ಯನ್ನು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಬಯಲು ಮಾಡಿದ್ದಾರೆ. ಭಾರತ ರಷ್ಯಾದಿಂದ ಕಚ್ಚಾ ತೈಲವನ್ನು ಖರೀದಿಸುವ ವಿಚಾರದಲ್ಲಿ ಅಮೆರಿಕ ಒತ್ತಡ ಹೇರಿರುವ ಬಗ್ಗೆ ಪ್ರತಿಕ್ರಿಯಿಸಿದ...
ಬೆಂಗಳೂರು: “ನನ್ನ ಬಳಿ ಇರುವ ದುಬಾರಿ ವಾಚ್ಗಳ ಬಗ್ಗೆ ನಾನು ಎಲ್ಲವನ್ನೂ ಪಾರದರ್ಶಕವಾಗಿ ಹೇಳಿದ್ದೇನೆ. ಆ ವಾಚ್ ಖರೀದಿ ಹೇಗಾಯಿತು ಎನ್ನುವುದು ನನಗೆ ಗೊತ್ತು, ಬಿಜೆಪಿಯವರಿಗೇನು ಗೊತ್ತು?” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಧಾನಸೌಧದಲ್ಲಿ ತಿರುಗೇಟು...
ದಾವಣಗೆರೆ: ರಾಜ್ಯ ರಾಜಕೀಯದಲ್ಲಿ ಮತ್ತೊಮ್ಮೆ ರಾಜಕೀಯ ಚಟುವಟಿಕೆ ಗರಿಗೆದರಿದ್ದು, ಬಿಜೆಪಿ ರೆಬೆಲ್ಸ್ ತಂಡ ಮತ್ತೆ ಸಕ್ರಿಯಗೊಂಡಿದೆ. ರಾಜ್ಯ ಬಿಜೆಪಿ ನಾಯಕರ ವಿರುದ್ಧದ ದೂರುಗಳನ್ನು ಹೊತ್ತು ಹಲವು ರೆಬೆಲ್ ನಾಯಕರು ದೆಹಲಿಗೆ ತೆರಳಿದ್ದು, ಅವರ ಸಂಚಾರ ರಾಜಕೀಯ...
ತುಮಕೂರು: ಸಿಎಂ–ಡಿಸಿಎಂ ಬ್ರೇಕ್ಫಾಸ್ಟ್ ಮೀಟಿಂಗ್ ಕುರಿತಾಗಿ ರಾಜ್ಯದ ರಾಜಕೀಯ ವಲಯದಲ್ಲಿ ಚರ್ಚೆಗಳು ಜೋರಾಗಿರುವ ನಡುವೆಯೇ, ಮಾಜಿ ಸಚಿವ ಕೆ.ಎನ್. ರಾಜಣ್ಣ ಕಿಡಿಕಾರಿದ್ದಾರೆ. ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಈ ಬ್ರೇಕ್ಫಾಸ್ಟ್ ಮೀಟಿಂಗ್ ನೋಡಿದ್ರೆ, ಮೊದಲು ಹೆಣ್ಣು...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಗೆ ‘ಚಾಯ್ ವಾಲಾ’ ಎಂದು ಕಿಡಿಕಾರುತ್ತಿದ್ದ ಕಾಂಗ್ರೆಸ್ ನಾಯಕರು ಇದೀಗ ಮತ್ತೊಂದು ವಿವಾದವನ್ನು ಹುಟ್ಟುಹಾಕಿದ್ದಾರೆ. ಹಿರಿಯ ಕಾಂಗ್ರೆಸ್ ನಾಯಕಿ ರಾಗಿಣಿ ನಾಯಕ್ ಅವರು ಜಾಗತಿಕ ಕಾರ್ಯಕ್ರಮವೊಂದರ ವೇಳೆ ಪ್ರಧಾನಿ ಮೋದಿ ಕೆಟಲ್...