ಹೊಸದಿಲ್ಲಿ: ಮಹಿಳಾ ಉದ್ಯೋಗಿಗಳಿಗೆ ಇನ್ನಷ್ಟು ಸಂಬಳಸಹಿತ ರಜೆ , ಮಹಿಳಾ ಉದ್ಯಮಿಗಳಿಗೆ ತೆರಿಗೆ ಸಡಿಲಿಕೆಗಳು ಸೇರಿದಂತೆ ಧಮಾಕಾ ಘೋಷಣೆಗಳನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಈ ಸಲದ ಕೇಂದ್ರ ಬಜೆಟ್ನಲ್ಲಿ ಮಾಡುವ ಸಾಧ್ಯತೆ ಇದೆ.ಕೇಂದ್ರ...
ತುಮಕೂರು: ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮ ಪಂಚಾಯಿತಿ ಕಚೇರಿ ಆವರಣದಲ್ಲಿ ‘ಹನುಮಧ್ವಜ’ ಹಾರಿಸಿದವರ ವಿರುದ್ಧ ಪೊಲೀಸರು ಹಾಗೂ ಅಧಿಕಾರಿಗಳ ಕೈಗೊಂಡಿರುವ ಕ್ರಮವನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಸಮರ್ಥಿಸಿಕೊಂಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಸರಿ ಧ್ವಜ...
ನವ ದೆಹಲಿ: ಕಳೆದ 10 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಈ ದೇಶದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳು ಆಗಿವೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಬೇಕು. ಅವರ ಕೈ ಬಲಪಡಿಸಬೇಕು, ಬಿಜೆಪಿಯ ಶಕ್ತಿ ಮತ್ತಷ್ಟು...
ಚಿಕ್ಕಮಗಳೂರು: ರಾಮಮಂದಿರ ಉದ್ಘಾಟನೆ ವೇಳೆ ದೇಶದಲ್ಲಿ ಕೋಮು ದಳ್ಳುರಿ ಎಬ್ಬಿಸಲು ಕಾಂಗ್ರೆಸ್ ಪ್ಲಾನ್ ಮಾಡುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿ ದರು. ಚಿಕ್ಕಮಗಳೂರು ನಗರದ ವಿಜಯಪುರದಲ್ಲಿ ರಾಮಮಂದಿರ ಮಂತ್ರಾಕ್ಷತೆ ಮನೆ ಮನೆಗೆ ಹಂಚಿದ...
ಹುಬ್ಬಳ್ಳಿ: ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನದ ಹಿಂದೆ ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್ ಜೋಶಿ ಅವರ ಕೈವಾಡವಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಶುಕ್ರವಾರ ಆರೋಪಿಸಿದ್ದಾರೆ. ”ರಾಜ್ಯದಲ್ಲಿ ಬಿಜೆಪಿ 7ರಿಂದ 8...
ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯ ಯಶವಂತಪುರ ಶಾಸಕ ಎಸ್ ಟಿ ಸೋಮಶೇಖರ್ ಆಡಳಿತಾರೂಢ ಕಾಂಗ್ರೆಸ್ ನಾಯಕರ ಭೇಟಿ ಮುಂದುವರೆಸಿದ್ದಾರೆ. ಸೋಮವಾರ ಡಿಸಿಎಂ ಡಿ ಕೆ ಶಿವಕುಮಾರ್ ಅವರ ನಿವಾಸದಲ್ಲಿ ಭೇಟಿ ಮಾಡಿದ ಅವರು, ಚುನಾವಣೆಯಲ್ಲಿ...
ನವದೆಹಲಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನಿವಾಸದ ಮೇಲೆ ED (enforcement directorate) ದಾಳಿ ನಡೆದು ಅವರನ್ನು ಬಂಧಿಸುವ ಸಾಧ್ಯತೆ ಇದೆ ಎಂದು ಆಮ್ ಆದ್ಮಿ ಪಕ್ಷ ಹೇಳಿದೆ. ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ...
ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮಣಿಸಲು ರಾಜ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಜೊತೆಯಾಗಿ ನಿಂತಿವೆ, ಸೀಟು ಹಂಚಿಕೆ ವಿಚಾರ ಇನ್ನೂ ಪಕ್ಕಾ ಆಗಿದಿದ್ದರೂ ರಾಜ್ಯ ನಾಯಕರು ಎಲ್ಲಾ ವಿಚಾರದಲ್ಲಿ ಸಮನ್ವಯತೆ ಕಾದುಕೊಂಡು ಒಟ್ಟಾಗಿ ಕೆಲಸ ಮಾಡ್ತಿದ್ದಾರೆ,...
ಬೆಂಗಳೂರು: ರಾಜ್ಯ ಸರಕಾರ ಸಂಪೂರ್ಣ ದಿವಾಳಿಯಾಗಿದ್ದು, ಹಣಕಾಸಿನ ಸ್ಥಿತಿಗತಿ ಬಗ್ಗೆ ಶ್ವೇತಪತ್ರ ಬಿಡುಗಡೆ ಮಾಡುವಂತೆ ಬೆಳಗಾವಿ ಅಧಿವೇಶನದಲ್ಲಿ ಪಟ್ಟು ಹಿಡಿಯುವುದಾಗಿ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಹೇಳಿದ್ದಾರೆ. ಗ್ಯಾರೆಂಟಿ ಯೋಜನೆಗಳ ಅರೆಬರೆ ಜಾರಿಯಿಂದ ಬೊಕ್ಕಸ ಬರಿದಾಗಿದೆ. ಹೀಗಾಗಿ ಬರಗಾಲದಿಂದ...
ತುಮಕೂರು: ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ, ಅವಹೇಳನಕಾರಿ ಪೋಸ್ಟ್ಗಳ ಹಾಕುವುದನ್ನು ತಡೆಯುವ ಸಲುವಾಗಿ ಕಾನೂನು ಜಾರಿಗೆ ತರಲು ರಾಜ್ಯ ಸರ್ಕಾರ ಸಿದ್ಧತೆ ನಡೆಸುತ್ತಿದೆ. ಈ ಕುರಿತು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 4 ರಿಂದ ಪ್ರಾರಂಭವಾಗುವ...