ದೇಶ8 months ago
ತಮಿಳುನಾಡು| ಪ್ರವಾಹ ಪರಿಸ್ಥಿತಿ ಪರಿಶೀಲಿಸಲು ಬಂದ ಸಚಿವರ ಮೇಲೆ ಕೆಸರೆರಚಿ, ಕಲ್ಲು ತೂರಿ ಜನಾಕ್ರೋಶ
ಚೆನ್ನೈ: ತಮಿಳುನಾಡಿನ (Tamil Nadu) ಪ್ರವಾಹಪೀಡಿತ ಪ್ರದೇಶಗಳ ಪರಿಶೀಲನೆಗೆ ತೆರಳಿದ್ದ ಅರಣ್ಯ ಸಚಿವ ಪೊನ್ಮುಡಿ (Ponmudy) ಮೇಲೆ ಜನರು ಕೆಸರು ಎರಚಿ ಕಲ್ಲು ತೂರಿರುವ ಘಟನೆ ನಡೆದಿದೆ. ಅರಣ್ಯ ಸಚಿವ ಪೊನ್ಮುಡಿ, ಅವರ ಪುತ್ರ ಗೌತಮ ಸಿಕಾಮಣಿ...