ಸಿನಿಮಾ3 years ago
2010ರ ಮಿಸ್ ಯುನಿವರ್ಸ್ ಸ್ಪರ್ಧೆಯ ರನ್ನರ್ ಅಪ್ ಆಗಿದ್ದ ನಟಿ ಪೂಜಾ ಹೆಗ್ಡೆಗೆ ಯೂತ್ ಐಕಾನ್ ಅವಾರ್ಡ್.
ಟಾಲಿವುಡ್ ಬ್ಯೂಟಿ ಪೂಜಾ ಹೆಗ್ಡೆ ಬೋಲ್ಡ್ ಅವತಾರದಲ್ಲಿ ಪಡ್ಡೆ ಹುಡುಗರ ನಿದ್ದೆ ಕದ್ದಿದ್ದಾರೆ. ಲೋಕಮತ್ ಯೂತ್ ಐಕಾನ್ ಪ್ರಶಸ್ತಿ ಪಡೆದ ಪೂಜಾ ಸೂಟ್ನಲ್ಲಿ ಮಾದಕ ನೋಟ ಬೀರಿದ್ದಾರೆ. ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.ತೆಲುಗು ಮತ್ತು...