ಬೆಂಗಳೂರು2 years ago
15 ದಿನಗಳೊಳಗೆ ರಸ್ತೆ ಗುಂಡಿ ಮುಚ್ಚಿ ಬಿಬಿಎಂಪಿಗೆ ಡಿಕೆಶಿ ಸೂಚನೆ
ಬೆಂಗಳೂರು: 15 ದಿನಗಳ ಒಳಗೆ ಬಿಬಿಎಂಪಿ ವ್ಯಾಪ್ತಿಯ ರಸ್ತೆಗುಂಡಿಗಳನ್ನುಮುಚ್ಚುವಂತೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ಗೆ ಸೂಚಿಸಿದ್ದಾರೆ,ಈ ಸಂಬಂಧ ಮಾಧ್ಯಮ ಪ್ರಕಟನೆ ಬಿಡುಗಡೆ ಮಾಡಿರುವ ಅವರು ರಸ್ತೆಗುಂಡಿಗಳ ಬಗ್ಗೆ ಸಾಕಷ್ಟು...