ಬೆಂಗಳೂರು, ಫೆಬ್ರವರಿ 04: ಪರಮೇಶ್ವರ್ ನೇತೃತ್ವದಲ್ಲಿ SC-ST ಶಾಸಕರ ಮಹತ್ವದ ಸಭೆ – ಅಧಿಕಾರ ಹಂಚಿಕೆ ಚರ್ಚೆ ಮಧ್ಯೆ ಕಾಂಗ್ರೆಸ್ ಒಳಜಗಳ? ವಿಶೇಷ ಅಧಿವೇಶನದ ನಡುವೆಯೇ ಕರ್ನಾಟಕ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಗೃಹ ಸಚಿವ...
ಬೆಂಗಳೂರು: ರಾಜಧಾನಿ ದೆಹಲಿಯಲ್ಲಿ ಹಲವು ದಿನಗಳ ಕಾಲ ಠಿಕಾಣಿ ಹೊಡಿದಿದ್ದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರಿಗೆ ನಿರೀಕ್ಷಿತ ಶುಭ ಸುದ್ದಿ ಸಿಗದೆ ಹಿಂತಿರುಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ನಾಲ್ಕು ದಿನಗಳ ಕಾಲ ದೆಹಲಿಯಲ್ಲಿ...
ಬಾಗಲಕೋಟೆ: ಮುಖ್ಯಮಂತ್ರಿ ಬದಲಾವಣೆ ಕುರಿತ ವಿಷಯ ಸಂಪೂರ್ಣವಾಗಿ ಕಾಂಗ್ರೆಸ್ ಹೈಕಮಾಂಡ್ಗೆ ಬಿಟ್ಟಿರುವ ವಿಚಾರವಾಗಿದ್ದು, ಅವರು ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೂ ನಾವು ಬದ್ಧರಾಗಿರುತ್ತೇವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ...
ದೆಹಲಿ/ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಂಬಂಧಿಸಿದ ವಿಚಾರವು ನನ್ನ, ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಹೈಕಮಾಂಡ್ ನಡುವಣ ವಿಷಯವಾಗಿದ್ದು, ಇದನ್ನು ಸಾರ್ವಜನಿಕವಾಗಿ ಚರ್ಚೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ...
ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತು 2026ರಲ್ಲಿ ಸ್ಪಷ್ಟವಾಗಿ ಮಾತನಾಡುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಮಂಗಳವಾರ ಹೇಳಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿಯೂ ಕಾಂಗ್ರೆಸ್ ಪಕ್ಷವೇ ಗೆಲುವು ಸಾಧಿಸಲಿದೆ ಎಂಬ ವಿಶ್ವಾಸವನ್ನೂ ಅವರು...
ಬಾಗಲಕೋಟೆ: ರಾಜ್ಯ ರಾಜಕೀಯದಲ್ಲಿ ಚರ್ಚೆಯಾಗುತ್ತಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ಪ್ರಯತ್ನದ ಕುರಿತು ತಾವು ಯಾವುದೇ ಅಭಿಪ್ರಾಯ ವ್ಯಕ್ತಪಡಿಸುವುದಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ. “ನಾವು ಪರವಾಗಿಯೂ...
ಮೈಸೂರು: ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನ ಮಾಡಬೇಕು. ಅವರು ಏನು ತೀರ್ಮಾನ ಮಾಡುತ್ತಾರೋ ಅದಕ್ಕೆ ನಾನು ಬದ್ಧನಾಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು,...
ಬೆಳಗಾವಿ: ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತು ಚರ್ಚೆ ನಡೆಯುತ್ತಿದ್ದ ವೇಳೆ, ವಿಧಾನಸಭೆಯಲ್ಲಿ ಕಾಂಗ್ರೆಸ್ ಕುರ್ಚಿ ಕದನದ ಕುರಿತ ಸ್ವಾರಸ್ಯಕರ ಚರ್ಚೆ ನಡೆಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿಪಕ್ಷ ನಾಯಕ ಆರ್. ಅಶೋಕ್ ನಡುವಿನ...
ಬೆಳಗಾವಿ, ಡಿಸೆಂಬರ್ 18:ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆ ವಿವಾದ ಹೈಕಮಾಂಡ್ ಅಂಗಳ ತಲುಪಿದ ಬಳಿಕ ರಾಜ್ಯ ರಾಜಕೀಯದಲ್ಲಿ ಕೆಲ ದಿನಗಳ ಕಾಲ ಶಾಂತಿ ಕಂಡುಬಂದಿತ್ತು. ಆದರೆ ಬೆಳಗಾವಿ ವಿಧಾನಸಭಾ...
ಬೆಳಗಾವಿ: “ಸಂಕ್ರಾಂತಿಯಲ್ಲ, ಅಧಿವೇಶನ ಮುಗಿದ ಕೂಡಲೇ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಆಗುತ್ತಾರೆ” ಎಂದು ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಬೆಳಗಾವಿ ಸುವರ್ಣಸೌಧದಲ್ಲಿ ಸ್ಪಷ್ಟಪಡಿಸಿದ್ದಾರೆ. “ನನ್ನ ಹಣೆಯಲ್ಲಿ ಬರೆದಿದ್ದಕ್ಕೆ ನಾನು ಶಾಸಕನಾಗಿದ್ದೇನೆ. ಹಾಗೆಯೇ ಡಿ.ಕೆ. ಶಿವಕುಮಾರ್...