ದೇಶ4 hours ago
ರಾಜಮೌಳಿ ತಂಡ ತೆಗೆದುಕೊಂಡ ರಿಸ್ಕ್ ನೆನೆದು ಭಾವುಕರಾದ ಪ್ರಭಾಸ್
ಬೆಂಗಳೂರು: ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಹೊಸ ಅಧ್ಯಾಯ ಬರೆದ ‘ಬಾಹುಬಲಿ’ ಚಿತ್ರದ ಯಶಸ್ಸಿನ ಹಿಂದಿನ ಕಠಿಣ ಹೋರಾಟವನ್ನು ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ಭಾವುಕರಾಗಿ ನೆನಪಿಸಿಕೊಂಡಿದ್ದಾರೆ. #BaahubaliTheTorchbearer ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಚಿತ್ರದ ನಿರ್ಮಾಣದಿಂದ ಬಿಡುಗಡೆಯವರೆಗಿನ...