ಬೆಂಗಳೂರು: ಸಂಸದ ಡಾ. ಸುಧಾಕರ್ (Dr. Sudhakar) ಸತ್ಯ ಹರಿಶ್ಚಂದ್ರ ಅಲ್ಲ ಎಂದು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ತಿರುಗೇಟು ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅವರೇನು ಸತ್ಯ ಹರಿಶ್ಚಂದ್ರರಾ ಎಂದು ಪ್ರಶ್ನೆ ಮಾಡಿದ್ದ...
ಬೆಂಗಳೂರು: ರಾಜ್ಯಪಾಲರು ಬಿಜೆಪಿ (BJP) ಏಜೆಂಟ್ ರೀತಿ ವರ್ತನೆ ಮಾಡುತ್ತಿದ್ದಾರೆ ಎಂದು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಆರೋಪಿಸಿದ್ದಾರೆ. ವಿಧಾನಸೌಧದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ, ಅವರು ಬಿಜೆಪಿಯಿಂದಲೇ ರಾಜ್ಯಪಾಲರು ಆಗಿರಬಹುದು. ಆದರೆ...
ಚಿಕ್ಕಬಳ್ಳಾಪುರ: ಟಾಲಿವುಡ್ನಲ್ಲಿ ಮೆಗಾಸ್ಟಾರ್ ಚಿರಂಜೀವಿ (Chiranjeevi) ಜೊತೆ ನಟನೆಗೆ ತನಗೆ ಅವಕಾಶ ಸಿಕ್ಕಿರುವುದಾಗಿ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಹೇಳಿದರು. ಚಿಕ್ಕಬಳ್ಳಾಪುರ ನಗರದಲ್ಲಿ ಮಾತನಾಡಿದ ಶಾಸಕ ಪ್ರದೀಪ್ ಈಶ್ವರ್, ನಾನು ಮೆಗಾಸ್ಟಾರ್ ಚಿರಂಜೀವಿಯವರ ದೊಡ್ಡ...
ಚಿಕ್ಕಬಳ್ಳಾಪುರ: ಮುಡಾ ಹಗರಣದಲ್ಲಿ (Muda Scam) ಸಿದ್ದರಾಮಯ್ಯರನ್ನು ಬಿಜೆಪಿಗರು ಏನೂ ಮಾಡಲು ಸಾಧ್ಯವಿಲ್ಲ. ಆಪರೇಷನ್ ಕಮಲ ಮಾಡಲು ನಮ್ಮಲ್ಲಿ ಕೆ.ಸುಧಾಕರ್ ಥರ ಎಂಎಲ್ಎ ಇಲ್ಲ ಎಂದು ವಿರೋಧ ಪಕ್ಷದ ವಿರುದ್ಧ ಶಾಸಕ ಪ್ರದೀಪ್ ಈಶ್ವರ್ (Pradeep Eshwar)...
ಬೆಂಗಳೂರು: ವಿಧಾನಸಭೆ ಅಧಿವೇಶನದಲ್ಲಿ ಮತ್ತೆ ವಾಲ್ಮೀಕಿ ನಿಗಮದ ಹಗರಣದ ವಿಚಾರವಾಗಿ ವಾಗ್ದಾಳಿ ನಡೆದಿದ್ದು, ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ವಿರುದ್ದ ಸ್ಪೀಕರ್ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ವಿಧಾನಸಭೆ ಅಧಿವೇಶನದಲ್ಲಿ (Assembly Session) ಚಿಕ್ಕಬಳ್ಳಾಪುರ (Chikkaballapur) ಕಾಂಗ್ರೆಸ್...
ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ದ ಶಾಸಕ ಪ್ರದೀಪ್ ಈಶ್ವರ್ ವಾಗ್ದಾಳಿ ನಡೆಸಿದ್ದಾರೆ. 2011ರ ಮುಡಾ ಸೈಟ್ ಹಂಚಿಕೆಯನ್ನೂ ಸಿಬಿಐಗೆ ಕೊಡಿ ಅಂತ ಕೇಳುವ ತಾಕತ್ತು ಇದೆಯಾ ಎಂದು ಪ್ರಶ್ನಿಸಿದ್ದಾರೆ. ವಿಧಾನಸೌಧ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ...
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಅಸಮಾಧಾನಗೊಂಡಿರುವ ಮಾಜಿ ಚಿಕ್ಕಬಳ್ಳಾಪುರ ಕ್ಷೇತ್ರದ ಮಾಜಿ ಶಾಸಕ ಎಸ್ ಎಂ ಮುನಿಯಪ್ಪ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರಕ್ಕೆ ರಾಜೀನಾಮೆ ನೀಡಿದ್ದಾರೆ, ಮುನಿಯಪ್ಪ ಅವರ ನಡೆ...
ಚಿಕ್ಕಬಳ್ಳಾಪುರ: ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಕಾಂಗ್ರೆಸ್ ಶಾಸಕ (Congress) ಪ್ರದೀಪ್ ಈಶ್ವರ್ ಹೇಳಿದ್ದಾರೆ. ಪ್ರದೀಪ್ ಈಶ್ವರ್ ರಾಜೀನಾಮೆ ನೀಡಬೇಕೆಂಬ ಬಿಜೆಪಿ (BJP) ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ರಾಜೀನಾಮೆಗೆ ಆಗ್ರಹ ಮಾಡಿದ ವಿರೋಧ...
ಬೆಂಗಳೂರು: ಲೋಕಸಭಾ ಚುನಾಣೆ ಬಳಿಕ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರ ನಕಲಿ ರಾಜೀನಾಮೆ ಪತ್ರವೊಂದು ವೈರಲ್ ಆಗಿತ್ತು, ಈ ಕೃತ್ಯದ ಹಿಂದೆ ಕಾಂಗ್ರೆಸ್ ಪಕ್ಷದ ಪದಾಧಿಕಾರಿರೊಬ್ಬರ ಕೈವಾಡವಿರುವ ಆರೋಪ ಕೇಳಿಬಂದಿದ್ದು, ಇದೀಗ ಅವರನ್ನು ಪಕ್ಷದ...
ಚಿಕ್ಕಬಳ್ಳಾಪುರ: ನನಗೆ ಅಂತಹ ಮಹಾನ್ ಜ್ಞಾನಿ ಬಗ್ಗೆ ಏನೂ ಕೇಳಬೇಡಿ, ನಾನು ಅಷ್ಟೊಂದು ಪ್ರಬುದ್ಧ ರಾಜಕಾರಣಿ ಬಗ್ಗೆ ಮಾತನಾಡೋಕೆ ಹೋಗಲ್ಲ ಎಂದು ಮಾಜಿ ಸಚಿವ ಡಾ.ಕೆ.ಸುಧಾಕರ್ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ಗೆ ಟಾಂಗ್ ನೀಡಿದ್ದಾರೆ,ಲೋಕಸಭಾ ಚುನಾವಣೆಯಲ್ಲಿ...