ಬೆಂಗಳೂರು: ಕೆ.ಆರ್.ನಗರದಲ್ಲಿ ಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ನ್ಯಾಯಾಧೀಶ ಗಜಾನನ ಭಟ್ ಅವರ ನೇತೃತ್ವದ ಪೀಠ ಈ...
ಬೆಂಗಳೂರು: ಸರಕಾರದಲ್ಲಿ ಎಲ್ಲವೂ ಸರಿಯಾಗಿ ಇದೆ, ಅಭಿವೃದ್ಧಿ ಕೆಲಸಗಳು ನಡೆಯುತ್ತಿದೆ, ಹಲವು ಶಾಸಕರು ಏನೇನೋ ಹೇಳುತ್ತಾರೆ, ಅದು ಅವರ ವೈಯುಕ್ತಿಕ ವಿಚಾರ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ,ತಮ್ಮ ನಿವಾಸದ ಬಳಿ ಮಾಧ್ಯಮದವರೊಡನೆ ಮಾತನಾಡಿದ ಅವರು...
ಬೆಂಗಳೂರು: ವಿಧಾನ ಮಂಡಲದ ಮುಂಗಾರ ಅಧಿವೇಶನದಲ್ಲಿ ವಾಲ್ಮೀಕಿ ಹಗರಣದ ವಾದ, ಚರ್ಚೆ ಸದ್ದು-ಗದ್ದಲದ ನಡುವೆಯೇ ಇಂದು ವಿಧಾನಸಭೆಯಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರ, ಅಶ್ಲೀಲ ವಿಡಿಯೋ ಆರೋಪದ ಕೇಸ್ ಕುರಿತು ಚರ್ಚೆಗೆ ವೇದಿಕೆಯಾಯಿತು,ಈ...
ಬೆಂಗಳೂರು; ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣದ್ದು ಎನ್ನಲಾದ ಅಶ್ಲೀಲ ವಿಡಿಯೋಗಳ ಪೆನ್ ಡ್ರೆöÊವ್ ಗಳನ್ನು ಯಾರು ಹಂಚಿದ್ದಾರೆAದು ಗೊತ್ತಿದೆ ಎಂದು ಸಚಿವ ಡಾ.ಜಿ.ಪರಮೇಶ್ವರ್ ಸ್ಫೋಟಕ ಹೇಳಿಕೆ ನೀಡಿದ್ದಾರೆಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು...
ಬೆಂಗಳೂರು: ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೋಮವಾರ ಆದೇಶಿಸಿದೆ. ಮೂರನೇ ಕೇಸ್ ನಲ್ಲಿ ಪ್ರಜ್ವಲ್ ರೇವಣ್ಣ ಪೊಲೀಸ್ ಕಸ್ಟಡಿ...
ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯ ಹಂತದಲ್ಲಿರುವಾಗಲೇ ಸೂರಜ್ ರೇವಣ್ಣ ವಿರುದ್ಧ ಸಲಿಂಗ ಲೈಂಗಿಕ ದೌರ್ಜನ್ಯ ದೂರು ದಾಖಲಾಗಿದೆ. ಇದಕ್ಕೆ ಪ್ರತಿಯಾಗಿ ಸೂರಜ್ನಿಂದಲೂ ಸಂತ್ರಸ್ತನಿಂದ ದೂರು ನೀಡಲಾಗಿದೆ. ಹಾಸನದ ಅರಕಲಗೂಡಿನ ತಮ್ಮದೇ...
ಬೆಂಗಳೂರು: ಮಾಜಿ ಸಚಿವ ರೇವಣ್ಣ ಅತ್ಯಾಚಾರವೆಸಗಿದ್ದಾರೆ ಎನ್ನಲಾದ ಸಂತರಸ್ತೆಯನ್ನು ಅಪಹರಿಸಿದ್ದ ಆರೋಪ ಎದುರಿಸುತ್ತಿರುವ ಭವಾನಿ ರೇವಣ್ಣ ಅವರಿಗೆ ತಾತ್ಕಾಲಿಕ ರಿಲೀಫ್ ದೊರೆತಿದೆ, ನ್ಯಾಯಲಯ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ,ವಿಚಾರಣೆಯ ಸಮಯದಲ್ಲಿ...
ಹುಬ್ಬಳ್ಳಿ: ಮಹಿಳೆಯರಿಗೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಕ್ಷಮೆಗೆ ಅರ್ಹರಲ್ಲ.ಅವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಶನಿವಾರ ಒತ್ತಾಯಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಜನತೆಯಲ್ಲಿ ಪ್ರಜ್ವಲ್...
ನವದೆಹಲಿ: ಲೈಂಗಿಕ ದೌರ್ಜನ್ಯದ ಆರೋಪಿ ಪ್ರಜ್ವಲ್ ರೇವಣ್ಣ ಬಂಧನದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮೌನವನ್ನು ಶನಿವಾರ ಪ್ರಶ್ನಿಸಿರುವ ಕಾಂಗ್ರೆಸ್, ಕಳೆದ 10 ವರ್ಷಗಳಲ್ಲಿ ಮಹಿಳೆಯರಿಗೆ ನ್ಯಾಯ ಒದಗಿಸುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದೆ. ಪ್ರಜ್ವಲ್ ರೇವಣ್ಣ...
ಬೆಂಗಳೂರು: ಮಹಿಳೆಯ ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿರುವ ಪ್ರಜ್ವಲ್ ರೇವಣ್ಣ (Prajwal Revanna) ಅಪ್ಪನ ಹಾದಿಯಲ್ಲೇ ನಡೆದಿದ್ದಾರೆ. ಎಸ್ಐಟಿ (SIT) ಕಚೇರಿಯಲ್ಲಿ ಎರಡನೇ ದಿನ ವಿಚಾರಣೆ ಎದುರಿಸಿರುವ ಪ್ರಜ್ವಲ್ ರೇವಣ್ಣ ಅಧಿಕಾರಿಗಳ ಯಾವುದೇ ಪ್ರಶ್ನೆಗೂ ಸೂಕ್ತ ಉತ್ತರ...