ಬೆಂಗಳೂರು2 years ago
ರಾಜ್ಯದಲ್ಲಿ ಗಗನಕ್ಕೇರಿದ ತರಕಾರಿ-ಹಣ್ಣುಗಳ ಬೆಲೆ; ಇನ್ನೂ ಒಂದು ತಿಂಗಳು ಗ್ರಾಹಕರಿಗೆ ಬರೆ
ಬೆಂಗಳೂರು: ಪ್ರತಿಕೂಲ ಹವಾಮಾನ ಪರಿಸ್ಥಿತಿಯಿಂದಾಗಿ ರಾಜ್ಯಾದ್ಯಂತ ಕಳೆದ ಕೆಲವು ದಿನಗಳಿಂದ ತರಕಾರಿ ಮತ್ತು ಹಣ್ಣುಗಳ ಬೆಲೆ ಗಗನಕ್ಕೇರಿದೆ. ಇದೇ ಪರಿಸ್ಥಿತಿ ಒಂದು ತಿಂಗಳ ಕಾಲ ಮುಂದುವರಿಯಬಹುದು ಎಂದು ತೋಟಗಾರಿಕಾ ಇಲಾಖೆ ಮತ್ತು ಹಾಪ್ಕಾಮ್ಸ್ ಅಧಿಕಾರಿಗಳು ಎಚ್ಚರಿಸಿದ್ದಾರೆ. ನಗರದ...