ದೇಶ4 months ago
ಸನೆ ತಾಕೈಚಿ ವಿಜಯ: ಜಪಾನ್ ಇತಿಹಾಸದಲ್ಲಿ ಮಹಿಳೆಯೊಬ್ಬರ ಹೊಸ ಅಧ್ಯಾಯ
ಟೋಕಿಯೊ: ಜಪಾನ್ ಇತಿಹಾಸದಲ್ಲಿ ಮೊದಲ ಬಾರಿಗೆ ಮಹಿಳೆಯೊಬ್ಬರು ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ. ಬಲಪಂಥೀಯ ನಾಯಕಿ ಸನೆ ತಾಕೈಚಿ (Sanae Takaichi) ಅವರನ್ನು ಸಂಸತ್ತು ಜಪಾನ್ ಪ್ರಧಾನಿಯಾಗಿ ಆಯ್ಕೆಮಾಡಿದೆ. ಆಡಳಿತಾರೂಢ ಲಿಬರಲ್ ಡೆಮಾಕ್ರಟಿಕ್ ಪಕ್ಷದ (LDP) ಕಟ್ಟಾ ಸಂಪ್ರದಾಯವಾದಿಯಾಗಿರುವ...