ಸಿನಿಮಾ2 years ago
ಪ್ರಿನ್ಸ್ ಫ್ಯಾನ್ಸ್ಗೆ ಸಿಹಿಸುದ್ದಿ- ರಾಜಮೌಳಿ ಜೊತೆಗಿನ ಮಹೇಶ್ ಬಾಬು ಚಿತ್ರಕ್ಕೆ ಮುಹೂರ್ತ ಫಿಕ್ಸ್
ಗುಂಟೂರು ಖಾರಂ’ ಸಿನಿಮಾದ ಸಕ್ಸಸ್ ನಂತರ ಮಹೇಶ್ ಬಾಬು (Mahesh Babu) ಅವರು ‘ಬಾಹುಬಲಿ’ (Bahubali) ಖ್ಯಾತಿಯ ರಾಜಮೌಳಿ (Rajamouli) ಜೊತೆ ಕೈಜೋಡಿಸಿದ್ದಾರೆ. ಇದು ಈಗಾಗಲೇ ಎಲ್ಲರಿಗೂ ತಿಳಿದಿರುವ ವಿಚಾರ. ಆದರೆ ಇಬ್ಬರ ಕಾಂಬಿನೇಷನ್ ಸಿನಿಮಾ...