ದೇಶ1 year ago
ಕರುನಾಡಲ್ಲಿಂದು ಕರವೇ ಕಹಳೆ: ಕನ್ನಡಿಗರಿಗೆ ಶೇ.80ರಷ್ಟು ಉದ್ಯೋಗ ಮೀಸಲಾತಿ ಆಗ್ರಹಿಸಿ ರಾಜ್ಯದಾದ್ಯಂತ ಪ್ರತಿಭಟನೆ, ಹಲವು ಸಿನಿತಾರೆಯರು ಭಾಗಿ
ಬೆಂಗಳೂರು: ಕನ್ನಡಿಗರ ಉದ್ಯೋಗಕ್ಕೆ ಆಗ್ರಹಿಸಿ ಇಂದು (ಸೋಮವಾರ) ರಾಜ್ಯಾದ್ಯಂತ ಕರ್ನಾಟಕ ರಕ್ಷಣಾ ವೇದಿಕೆಯಿಂದ ಬೆಳಗ್ಗೆ 11 ಗಂಟೆಯಿಂದ ಸಂಜೆ 4ರವರೆಗೆ ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದೆ, ಕನ್ನಡ ನಾಡಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಹಾಗೂ ಖಾಸಗಿ...