ಚುನಾವಣೆ1 year ago
ಪ್ರಿಯಾಂಕಾ ಜಾರಕಿಹೊಳಿ ಗೆಲುವಿನ ಸಂಭ್ರಮದ ವೇಳೆ ಪಾಕ್ ಪರ ಘೋಷಣೆ, ‘ಮೋದಿ ಹಮಾರಾ ಕುತ್ತಾ’ ಎಂದ ‘ಕೈ’ ಕಾರ್ಯಕರ್ತ!
ಬೆಳಗಾವಿ: 2024ರ ಲೋಕಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ ಜಾರಕಿಹೊಳಿ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಅಣ್ಣ ಸಾಹೇಬ್ ಜೊಲ್ಲೆ ವಿರುದ್ಧ ಸಚಿವ ಸತೀಶ್ ಜಾರಕಿಹೊಳಿ ತಮ್ಮ ಪುತ್ರಿ ಪ್ರಿಯಾಂಕಳನ್ನು...