ಬೆಂಗಳೂರು2 years ago
ಪುನೀತ್ ಕೆರೆಹಳ್ಳಿ ವಿರುದ್ಧ ಪ್ರತ್ಯೇಕ ಮೂರು ಎಫ್ಐಆರ್ ದಾಖಲು!
ಬೆಂಗಳೂರು; ನಾಯಿ ಮಾಂಸ ಮಾರಾಟ ಆರೋಪ ಪ್ರಕರಣವನ್ನು ವಿರೋಧಿಸಿ ನಿನ್ನೆ ಮೆಜೆಸ್ಟಿಕ್ ಬಳಿ ಪ್ರತಿಭಟನೆ ಮಾಡಿದ್ದ ಹಿಂದೂ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿ ವಿರುದ್ಧ ಪ್ರತ್ಯೇಕ ಮೂರು ಎಫ್ಐಆರ್ ದಾಖಲಾಗಿವೆ,ಕರ್ತವ್ಯಕ್ಕೆ ಅಡ್ಡಿ ಹಾಗೂ ಬೆದರಿಕೆ ಆರೋಪದಡಿ...