Sticky Post2 years ago
ಭಾರತದ ಮೇಕ್ ಇನ್ ಇಂಡಿಯಾ ಅಭಿಯಾನ ನೋಡಿ ಕಲಿಯಬೇಕಿದೆ ಅಧ್ಯಕ್ಷ ಪುಟಿನ್
ಮಾಸ್ಕೊ: ಭಾರತದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಜಾರಿಗೆ ತಂದಿರುವ ಮೇಕ್ ಇನ್ ಇಂಡಿಯಾ ಅಭಿಯಾನಕ್ಕೆ, ನೀತಿಗಳಿಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಷ್ಯಾದ ವ್ಲಾಡಿವೊಸ್ಟೊಕ್ನಲ್ಲಿ ನಡೆದ 8ನೇ ಈಸ್ಟರ್ನ್ ಎಕನಾಮಿಕ್ ಫೋರಂನಲ್ಲಿ...