ದೇಶ2 days ago
‘ಇಂದಿರಾ ಹೇಳಿದಾಗ ಶಿಸ್ತು, ಮೋದಿ ಹೇಳಿದಾಗ ಸಮಸ್ಯೆ?’ ಕಾಂಗ್ರೆಸ್ಗೆ ಅಶೋಕ್ ಪ್ರಶ್ನೆ
ಬೆಂಗಳೂರು: ದೇಶದ ಹಿತದೃಷ್ಟಿಯಿಂದ ಚಿನ್ನ ಮತ್ತು ಇಂಧನ ಬಳಕೆಯನ್ನು ಕಡಿಮೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ನೀಡಿರುವ ಕರೆ ಇದೀಗ ರಾಜಕೀಯ ವಾಗ್ವಾದಕ್ಕೆ ಕಾರಣವಾಗಿದೆ. ಕಾಂಗ್ರೆಸ್ ನಾಯಕರು ಈ ಹೇಳಿಕೆಯನ್ನು ಟೀಕಿಸುತ್ತಿರುವ ಬೆನ್ನಲ್ಲೇ, ರಾಜ್ಯ ವಿಧಾನಸಭೆಯ...