ಬೆಂಗಳೂರು: ಕಾಂಗ್ರೆಸ್ (Congress) ಬದಲು ಜೆಡಿಎಸ್ನಿಂದಲೇ (JDS) ಯೋಗೇಶ್ವರ್ ನಿಲ್ಲಬಹುದಿತ್ತು. ಎನ್ಡಿಎಗೆ ಅನುಕೂಲ ಆಗುತ್ತಿತ್ತು. ಸಿಪಿವೈ (CP Yogeshwar) ಈಗ ಪಕ್ಷ ದ್ರೋಹ ಮಾಡಿ ಹೋಗಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ (R Ashok)...
ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ. ಸಿಎಂ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದ ರಾಜ್ಯಪಾಲರ ಕ್ರಮವನ್ನು ಎತ್ತಿ ಹಿಡಿದಿದೆ. ಆದ್ದರಿಂದ ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ, ಭ್ರಷ್ಟಾಚಾರದ ಕಳಂಕ ಹೊತ್ತ ಸಿಎಂ...
ಬೆಂಗಳೂರು: ನಿಮ್ಮ ಸಮುದಾಯದ ಹಾಗೂ ಸಮುದಾಯದ ಹೆಣ್ಣು ಮಕ್ಕಳ ಬಗ್ಗೆ ಕೆಟ್ಟದಾಗಿ ಮಾತನಾಡುವ ವ್ಯಕ್ತಿಯನ್ನು ನೀವು ಹೇಗೆ ಸಮರ್ಥನೆ ಮಾಡಿಕೊಳ್ಳುತ್ತೀರಿ ಎಂದು ಕೇಂದ್ರ ಸಚಿವ ಹೆಚ್’ಡಿ.ಕುಮಾರಸ್ವಾಮಿ ಹಾಗೂ ವಿಪಕ್ಷ ನಾಯಕ ಅಶೋಕ್ ಅವರಿಗೆ ಮಾಜಿ ಸಂಸದ...
ಬೆಂಗಳೂರು: ಕಾಂಗ್ರೆಸ್ ಪಕ್ಷದ ಸಂಪ್ರದಾಯದಲ್ಲಿ ಪಲ್ಲಕ್ಕಿ ಹೊರುವವರೇ ಬೇರೆ, ಉತ್ಸವ ಮೂರ್ತಿ ಆಗುವವರೇ ಬೇರೆ. ಜೀವನವೆಲ್ಲಾ ಕಾಂಗ್ರೆಸ್ ಪಕ್ಷದ ಪಲ್ಲಕ್ಕಿ ಹೊತ್ತು ಕಡೆಗೆ ಮೂಲೆ ಗುಂಪಾದವರ ಪಟ್ಟಿ ಬಹಳ ದೊಡ್ಡದಿದೆ, ಜೋಪಾನ ಎಂದು ವಿಧಾನಸಭೆ ವಿರೋಧ...
ಬೆಂಗಳೂರು: ಅವರಲ್ಲಿನ ಜಗಳವನ್ನು ಮೊದಲು ಸರಿ ಮಾಡಿಕೊಳ್ಳಲಿ, ನಮ್ಮ ಪಕ್ಷದ್ದನ್ನು ನಾವು ಸರಿಮಾಡಿಕೊಳ್ಳುತ್ತೇವೆ ಎಂದು ಪ್ರತಿಪಕ್ಷ ನಾಯಕರಿಗೆ ಗೃಹ ಸಚಿವ ಜಿ.ಪರಮೇಶ್ವರ್ ಟಾಂಗ್ ಕೊಟ್ಟರು. ‘ನಮ್ಮ ಪಕ್ಷದ ವಿಚಾರ ಅವರಿಗೇಕೆ?’: ಸದಾಶಿವನಗರ ನಿವಾಸದ ಬಳಿ ಮಾತನಾಡಿದ ಅವರು, ಸರ್ಕಾರದ...
ಬೆಂಗಳೂರು: ರಾಜಭವನವನ್ನು ಬಿಜೆಪಿ ಕಚೇರಿ ಎನ್ನುವುದಾದರೆ ವಿಧಾನಸೌಧವನ್ನು ಕಾಂಗ್ರೆಸ್ ಕಚೇರಿ ಎನ್ನಬೇಕಾಗುತ್ತದೆ, ಆಡಳಿತ ನಡೆಸುವ ಸರ್ಕಾರವೇ ಪ್ರತಿಭಟನೆಗೆ ಕೂರುತ್ತಿದೆ ಎಂದರು ಇದು ಸರ್ಕಾರದ ಸಂಪೂರ್ಣ ವೈಫಲ್ಯ ಎಂದು ಪ್ರತಿಪಕ್ಷ ಆರ್ ಅಶೋಕ್ ಟೀಕಿಸಿದ್ರು,ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ...
ಬೆಂಗಳೂರು: ಈಗ ಯಾವ ನಾಲಿಗೆಯಲ್ಲಿ ನನ್ನ ರಾಜೀನಾಮೆ ಕೇಳುತ್ತಿದ್ದೀರಿ ಎಂದು ಸಿಎಂ ಸಿದ್ದರಾಮಯ್ಯ ಪ್ರತಿಪಕ್ಷ ನಾಯಕ ಆರ್.ಅಶೋಕ್ಗೆ ತಿರುಗೇಟು ನೀಡಿದ್ದಾರೆ. ಈ ಸಂಬಂಧ ಎಕ್ಸ್ ಪೋಸ್ಟ್ ಮಾಡಿದ ಅವರು, ರಾಜ್ಯಪಾಲ ಹಂಸರಾಜ ಭಾರದ್ವಾಜ ಅವರು ಪ್ರಾಸಿಕ್ಯೂಷನ್ಗೆ ಅನುಮತಿ...
ಬೆಂಗಳೂರು: ವೀರಣ್ಣ ಪಾಳ್ಯದಿಂದ ಹೆಬ್ಬಾಳ ಕಡೆಗೆ ಸಾಗುವ ರಿಂಗ್ ರೋಡ್ನ ಸರ್ವಿಸ್ ರಸ್ತೆಯನ್ನು ಬಿಬಿಎಂಪಿ ಆಯುಕ್ತರು ಅಥವಾ ಬಿಎಂಆರ್ಸಿಎಲ್ ಎಂಡಿ ಯಾರಾದರೂ ಆಗಲಿ ದಯವಿಟ್ಟು ಗುಂಡಿಯನ್ನು ಮುಚ್ಚಿ ರಸ್ತೆ ದುರಸ್ಧಿ ಮಾಡಿ ಎಂದು ಖುದ್ದು ಸಚಿವ...
ಬೆಂಗಳೂರು: ”ಕಾಂಗ್ರೆಸ್ ಸರ್ಕಾರ ಸಂಪನ್ಮೂಲದ ಗ್ಯಾರಂಟಿ ಇಲ್ಲದೆ, ಜನರಿಗೆ ಟೋಪಿ ಹಾಕಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಹೀಗಾಗಿ, ಕಾಂಗ್ರೆಸ್ ಶಾಸಕರೇ ಸರ್ಕಾರಕ್ಕೆ ಧಿಕ್ಕಾರ ಹಾಕುವ ಪರಿಸ್ಥಿತಿ ಬರುತ್ತದೆ” ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು. ಬೆಂಗಳೂರಿನಲ್ಲಿ...
ಬೆಂಗಳೂರು: ವಿಧಾನಸಭೆಯಲ್ಲಿ (Karnataka Legislative Assembly) ಬಿಜೆಪಿ (BJP) ಸದಸ್ಯರ ಆಕ್ಷೇಪ ವಿರೋಧಿಸುವ ಭರದಲ್ಲಿ ಶಾಸಕ ರಾಜೇಗೌಡ ಅವರು ಬಿಜೆಪಿ ಶಾಸಕ ಹರೀಶ್ ಪೂಂಜಾ (Karnataka Legislative Assembly) ಅವರನ್ನು ಗೂಂಡಾ ಎಂದು ಕರೆದಿದ್ದು, ಭಾರೀ ಗದ್ದಲಕ್ಕೆ...