ದೇಶ3 hours ago
ಬಿಜೆಪಿ ನಾಯಕರಿಗೆ ಶಿಸ್ತಿನ ಪಾಠ: ವಿಜಯೇಂದ್ರ ಸಮ್ಮುಖದಲ್ಲಿ ಮಹತ್ವದ ಸಭೆ
ಬೆಂಗಳೂರು: ಕರ್ನಾಟಕ ಬಿಜೆಪಿ (Karnataka BJP)ಯಲ್ಲಿ ಇತ್ತೀಚೆಗೆ ಬಹಿರಂಗವಾಗಿ ಕಾಣಿಸಿಕೊಂಡ ಭಿನ್ನಮತ ಹಾಗೂ ನಾಯಕರ ನಡುವಿನ ವಾಕ್ಸಮರಕ್ಕೆ ಬ್ರೇಕ್ ಹಾಕಲು ಪಕ್ಷದ ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ವಾಲ್ (Radha Mohan Das Agarwal) ಅಖಾಡಕ್ಕಿಳಿದಿದ್ದಾರೆ....