ಸಂಸತ್ತಿನಲ್ಲಿ ಚಕ್ರವ್ಯೂಹ ಹೇಳಿಕೆ ನೀಡಿದ ನಂತರ ತಮ್ಮ ವಿರುದ್ಧ ಜಾರಿ ನಿರ್ದೇಶನಾಲಯ ದಾಳಿ ನಡೆಸಲು ಯೋಜನೆ ರೂಪಿಸಲಾಗಿದೆ, ನಾನು ಇದ್ಯಾವುದಕ್ಕೂ ತಲೆ ಕಡಿಸಿಕೊಳ್ಳುವುದಿಲ್ಲ, ಮುಕ್ತ ತೋಳುಗಳಿಂದ ಅವರನ್ನು ಬರಮಾಡಿಕೊಳ್ಳುತ್ತೇನೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ...
ನವದೆಹಲಿ: ರಾಹುಲ್ ಗಾಂಧಿ ಮಾದಕ ವ್ಯಸನಕ್ಕೆ ಒಳಗಾಗಿದ್ದಾರೆ ಅವರು ಸಂಸತ್ತಿನಲ್ಲಿ ಹಾಸ್ಯ ಕಾರ್ಯಕ್ರಮಗಳನ್ನು ಮಾಡುತ್ತಾರೆ, ಹಾಗೂ ಅವರ ಪ್ರಜಾಪ್ರಭುತ್ವವನ್ನು ಗೌರವಿಸುವುದಿಲ್ಲ ಎಂದು ಬಿಜೆಪಿ ಸಂಸದೆ ಕಂಗನಾ ರಣಾವತ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ,ಇತ್ತೀಚಿಗೆ ಸಂಸತ್ತಿನಲ್ಲಿ ರಾಹುಲ್ ಗಾಂಧಿ...
ನವದೆಹಲಿ: ನಮ್ಮ ಸರ್ಕಾರ ಕಾಂಗ್ರೆಸ್ ಹಗರಣಕ್ಕಾಗಿ ಚಕ್ರವ್ಯೂಹ ರಚಿಸಿದೆ, ಭ್ರಷ್ಟಾಚಾರ ನಾವು ಕಿಂಚಿತ್ತೂ ಸಹಿಸಿಕೊಳ್ಳುವುದಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ ,ಕಾಂಗ್ರೆಸ್ ಸಂಸದ ಹಾಗೂ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇತ್ತೀಚಿಗೆ...
ನವದೆಹಲಿ: ಸಂಸತ್ ಕಲಾಪದಲ್ಲಿ ಬಜೆಟ್ ಮೇಲಿನ ಚರ್ಚೆಯ ವೇಳೆ ರಾಹುಲ್ ಗಾಂಧಿ ಭಾಷಣ ಮಾಡುತ್ತಿರಬೇಕಾದರೆ, ನಿರ್ಮಲಾ ಸೀತಾರಾಮನ್ ತಲೆ ಚಚ್ಚಿಕೊಂಡ ವಿಡಿಯೋ ಎಲ್ಲೆಡೆ ವೈರಲ್ ಆಗತೊಡಗಿದೆ. ಕೇಂದ್ರ ಬಜೆಟ್ ನ್ನು ಮಧ್ಯಮ ವರ್ಗ, ಹಿಂದುಳಿದ ವರ್ಗಗಳ ವಿರೋಧಿ...
ನವದೆಹಲಿ: ಪ್ರತಿಪಕ್ಷಗಳ ಮೈತ್ರಿಕೂಟ ಇಂಡಿಯಾ ಬ್ಲಾಕ್ ಎಂಎಸ್ ಪಿ ವಿಚಾರವನ್ನು ಸಂಸತ್ತಿನಲ್ಲಿ ಪ್ರಸ್ತಾಪಿಸಲಿದೆ ಮತ್ತು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವ ಮೂಲಕ ಎಂಎಸ್ಪಿಗೆ ಕಾನೂನು ಖಾತರಿ ಖಚಿತಪಡಿಸುತ್ತದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್...
ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಮತ್ತೊಂದು ಭಯೋತ್ಪಾದಕರ ಎನ್ಕೌಂಟರ್ನಲ್ಲಿ ನಮ್ಮ ಯೋಧರು ಪ್ರಾಣ ಕೆಳದುಕೊಂಡಿದ್ದು ಅವರಿಗೆ ಶ್ರದ್ಧಾಂಜಲಿ ಸಲ್ಲಿಸುತ್ತೇನೆ ಮತ್ತು ದುಃಖತಪ್ತ ಕುಟುಂಬಗಳಿಗೆ ತೀವ್ರ ಸಂತಾಪವನ್ನು ವ್ಯಕ್ತಿಪಡಿಸುತ್ತೇನೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ...
ನವದೆಹಲಿ: ಜೀವನದಲ್ಲಿ ಸೋಲು-ಗೆಲುವು ಸಹಜ, ಯಾರನ್ನೇ ಆದರೂ ಅವಮಾನಿಸುವುದು ನಮ್ಮ ದೌರ್ಬಲ್ಯದ ಸಂಕೇತ, ಅದು ನಮ್ಮ ಶಕ್ತಿಯಲ್ಲಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ,ಯಾರದೇ ವಿರುದ್ಧ ಅವಹೇಳನಕಾರಿ ಭಾಷೆ ಬಳಸುವುದನ್ನು ಮತ್ತು ಅಸಹ್ಯವಾಗಿ ವರ್ತಿಸುವುದನ್ನು...
ಮಂಗಳೂರು: ಸಂಸತ್ತಿನಲ್ಲಿ ಹಿಂದೂ ವಿರೋಧಿ ಭಾಷಣ ಮಾಡಿದ್ದಾರೆ ಎಂದು ಆಪಾದಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ಶಾಸಕ ಡಾ.ಭರತ್ ಶೆಟ್ಟಿ, ರಾಹುಲ್ ಗಾಂಧಿ ಕೆನ್ನೆಗೆ ಹೊಡೆಯಬೇಕು ಎಂದು ನೀಡಿರುವ ಹೇಳಿಕೆಗೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಶಾಸಕ ಭರತ್...
ನವದೆಹಲಿ: ಲೋಕಸಭೆ (Lok Sabha) ವಿರೋಧ ಪಕ್ಷದ ನಾಯಕರಾದ ಬಳಿಕ ಮೊದಲ ಬಾರಿಗೆ ರಾಹುಲ್ ಗಾಂಧಿ (Rahul Gandhi) ಈಶಾನ್ಯ ರಾಜ್ಯಗಳ ಪ್ರವಾಸ ಆರಂಭಿಸಿದ್ದಾರೆ. ಅಸ್ಸಾಂ (Assam) ಮತ್ತು ಮಣಿಪುರಕ್ಕೆ (Manipur) ಭೇಟಿ ನೀಡಿದ ಅವರು...
ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಅಯೋಧ್ಯೆಯನ್ನು (Ayodhya) ಬಿಜೆಪಿಯನ್ನು ಸೋಲಿಸಿದಂತೆ, ಮುಂಬರುವ ಚುನಾವಣೆಯಲ್ಲಿ ಗುಜರಾತ್ನಲ್ಲಿ ಬಿಜೆಪಿ ಸೋಲಿಸಲಾಗುವುದು ಎಂದು ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ತಿಳಿಸಿದ್ದಾರೆ. ಅಹಮದಾಬಾದ್ನಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಮಾವೇಶವನ್ನುದ್ದೇಶಿಸಿ ಲೋಕಸಭೆಯ ವಿರೋಧ...