ನವದೆಹಲಿ: ಭಾರತೀಯ ಮಹಿಳಾ ಕಬಡ್ಡಿ ತಂಡವು ಮತ್ತೆ ವಿಶ್ವದ ಗಮನವನ್ನು ಸೆಳೆದು 2025ರ ಮಹಿಳಾ ಕಬಡ್ಡಿ ವಿಶ್ವಕಪ್ ಗೆಲುವಿನ ಮೂಲಕ ಐತಿಹಾಸಿಕ ಸಾಧನೆ ಮಾಡಿದೆ. ಬಾಂಗ್ಲಾದೇಶದ ರಾಜಧಾನಿ ಢಾಕಾಯಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಭಾರತವು ಬಲಿಷ್ಠ...
ನವದೆಹಲಿ: ‘ವೋಟ್ ಚೋರಿ’ (Vote Chori) ಅಭಿಯಾನದ ಮೂಲಕ ಚುನಾವಣಾ ಆಯೋಗದಂತಹ ಸಾಂವಿಧಾನಿಕ ಸಂಸ್ಥೆಗಳನ್ನು ಕಳಂಕಗೊಳಿಸುವ ಪ್ರಯತ್ನ ನಡೆಯುತ್ತಿದೆ ಎಂದು 272 ಮಂದಿ ನಿವೃತ್ತ ನ್ಯಾಯಾಧೀಶರು, ಮಾಜಿ ಅಧಿಕಾರಿಗಳು, ಸೇನಾ ನಿವೃತ್ತರು ಮತ್ತು ರಾಜತಾಂತ್ರಿಕರು ವಿರೋಧ...
ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಸಚಿವ ಸಂಪುಟ ಪುನರ್رಚನೆ ಪ್ರಕ್ರಿಯೆಗೆ ವೇಗ ಸಿಕ್ಕಿದೆ. ಸಚಿವ ಸಂಪುಟ ಪುನರ್رಚನೆಗೆ ರಾಹುಲ್ ಗಾಂಧಿ ಅಸ್ತು ಎಂದಿರುವ ಹಿನ್ನೆಲೆಯಲ್ಲಿ ಇಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಸಿಎಂ ಸಿದ್ದರಾಮಯ್ಯ ನಡುವೆ...
ಬೆಂಗಳೂರು: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ (Rahul Gandhi) ಅವರ ನಾಯಕತ್ವದಲ್ಲಿ ನಡೆದ ಪ್ರತಿಯೊಂದು ಚುನಾವಣೆಯೂ ಸೋಲಿನತ್ತ ಸಾಗುತ್ತಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಆರ್. ಅಶೋಕ್ (R. Ashok) ತೀಕ್ಷ್ಣ ಟೀಕೆ...
ಮಧ್ಯಪ್ರದೇಶ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ಶಿಸ್ತು ಮತ್ತು ಜವಾಬ್ದಾರಿಯ ನಿದರ್ಶನವನ್ನು ತೋರಿಸಿದ್ದಾರೆ. ಮಧ್ಯಪ್ರದೇಶದ ಪಚ್ಚರಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ತರಬೇತಿ ಶಿಬಿರಕ್ಕೆ ತಡವಾಗಿ ಆಗಮಿಸಿದ ಕಾರಣ, ಅವರು 10 ಪುಷ್ಅಪ್ಗಳ ಶಿಕ್ಷೆ ಸ್ವೀಕರಿಸಿದರು....
ನವದೆಹಲಿ: ಭಾರತೀಯ ಸೇನೆಯ ಬಗ್ಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ನೀಡಿದ ವಿವಾದಾತ್ಮಕ ಹೇಳಿಕೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಈ ಕುರಿತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ತೀವ್ರ ಆಕ್ರೋಶ ವ್ಯಕ್ತಪಡಿಸಿ, “ಸೇನೆಯನ್ನು...
ದೆಹಲಿ, ನ.7: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬುಧವಾರದ ಪತ್ರಿಕಾಗೋಷ್ಠಿಯಲ್ಲಿ ಹರಿಯಾಣದ ಮತದಾರರ ಪಟ್ಟಿಯ ಬಗ್ಗೆ ದೊಡ್ಡ ಬಾಂಬ್ ಸಿಡಿಸಿದ್ದರು. “ಬ್ರೆಜಿಲ್ನ ಮಾಡೆಲ್ ಫೋಟೋ ಹರಿಯಾಣದ ಮತದಾರರ ಪಟ್ಟಿಯಲ್ಲಿ 22 ಬಾರಿ ಕಾಣಿಸಿಕೊಂಡಿದೆ...
ಬೆಂಗಳೂರು: ಬಿಹಾರ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನಕ್ಕೂ ಮುನ್ನವೇ ರಾಹುಲ್ ಗಾಂಧಿಯವರು “ಮತ ಕಳವು ನಡೆಯಲಿದೆ” ಎಂಬ ಆರೋಪ ಹೊರಿಸಿರುವುದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ.ಅವರ ಹೇಳಿಕೆಯ ಪ್ರಕಾರ, ರಾಹುಲ್...
ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ತಮ್ಮ ವಿಚಿತ್ರ ಹೇಳಿಕೆಗಳಿಂದ ಸಾಕಷ್ಟು ಬಾರಿ ಟ್ರೋಲ್ಗೊಳ್ಳುತ್ತಿರುವುದು ಹೊಸದೇನಲ್ಲ. ಇದೇ ಸರಣಿಯಲ್ಲಿ, ಬಿಜೆಪಿ ನಾಯಕರೊಬ್ಬರು ರಾಹುಲ್ ಗಾಂಧಿಯವರ ಕುರಿತು ನೇರ ಗೇಲಿ ಮಾಡಿರುವ ವಿಡಿಯೋ ಸಾಮಾಜಿಕ...
ನವದೆಹಲಿ: ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಆರೋಪಿಸಿದ್ದ ಕಾಂಗ್ರೆಸ್ ನಾಯಕ ಹಾಗೂ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಅವರ ಹೇಳಿಕೆ ಈಗ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಅವರು...