ದೇಶ1 month ago
Raichur ನಲ್ಲಿ ಅಕಾಲಿಕ ಮಳೆ: ಸಜ್ಜೆ, ಜೋಳ ಬೆಳೆ ಹಾನಿ
ರಾಯಚೂರು: ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಸುರಿದ ಅಕಾಲಿಕ ಮಳೆಯಿಂದಾಗಿ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ವಿಶೇಷವಾಗಿ Devadurga ತಾಲೂಕಿನ ಹೆಚ್. ಸಿದ್ದಾಪುರ ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ಸಜ್ಜೆ, ಜೋಳ ಸೇರಿದಂತೆ ಹಲವು ಬೆಳೆಗಳು ಹಾನಿಗೊಳಗಾಗಿವೆ. 7 ಎಕರೆ...