ಕರ್ನಾಟಕದಲ್ಲಿ ಮುಂದಿನ ಮೂರು ದಿನಗಳು ಮಿಶ್ರ ಹವಾಮಾನ ಲಕ್ಷಣಗಳು ಮುಂದುವರಿಯಲಿವೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರದ ಕುಸಿತದಿಂದ ಉಂಟಾದ ಚಂಡಮಾರುತದ ಪರಿಣಾಮವಾಗಿ ದಿತ್ವಾ ಚಂಡಮಾರುತದಂತಹ ಬಲವಾದ ಗಾಳಿ ಹಾಗೂ ಮಳೆ ರಾಜ್ಯದ ಹಲವು ಭಾಗಗಳಿಗೆ ತಲುಪುತ್ತಿದೆ. ಭಾರತೀಯ ಹವಾಮಾನ...
ಬೆಂಗಳೂರು: ರಾಜ್ಯದ ಹಲವೆಡೆ ಮಳೆಯ ಹನಿಗಳು ಮತ್ತೆ ಸುರಿಯಲಿವೆ! ಕರ್ನಾಟಕದಲ್ಲಿ (Karnataka) ನವೆಂಬರ್ 4ರಿಂದ ಮುಂದಿನ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ...
ನವದೆಹಲಿ: ದೇಶದ ಹಲವು ಭಾಗಗಳಲ್ಲಿ ಮಳೆರಾಯನ ಆರ್ಭಟ ಮುಂದುವರಿದಿರುವಾಗಲೇ, ಬಂಗಾಳಕೊಲ್ಲಿಯಲ್ಲಿ ಮತ್ತೊಂದು ಚಂಡಮಾರುತದ ಭೀತಿ ಎದುರಾಗಿದೆ. ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ತೀವ್ರಗೊಂಡು ‘ಮೋಂಥಾ’ ಚಂಡಮಾರುತವಾಗಿ ರೂಪುಗೊಂಡಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಅಧಿಕೃತವಾಗಿ...
ಬೆಂಗಳೂರು: ಸಿಲಿಕಾನ್ ಸಿಟಿ ಮತ್ತೆ ಮಳೆಗೆ ತೊಯ್ಯಿತು. ಗುರುವಾರ ಸಂಜೆಯಿಂದ ಆರಂಭವಾದ ಜಿಟಿಜಿಟಿ ಮಳೆ ತೀವ್ರವಾಗಿದ್ದು, ಬೆಂಗಳೂರಿನ ಹಲವು ಭಾಗಗಳು ಜಲಾವೃತಗೊಂಡಿವೆ. ರಸ್ತೆಗಳು ನೀರಿನಿಂದ ಕೂಡಿಹೋಗಿದ್ದು, ವಾಹನ ಸವಾರರು ಸಂಚರಿಸಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಎಲೆಕ್ಟ್ರಾನಿಕ್...
ಬಳ್ಳಾರಿ: ಮಲೆನಾಡು ಭಾಗದಲ್ಲಿ ನಿರಂತರ ಮಳೆಯ ಹಿನ್ನೆಲೆಯಲ್ಲಿ ತುಂಗಭದ್ರಾ ಜಲಾಶಯದಿಂದ ಭಾರೀ ಪ್ರಮಾಣದಲ್ಲಿ 1,06,548 ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗಿದೆ. ಇದರಿಂದ ಕಂಪ್ಲಿ ಸೇತುವೆ ಸಂಪೂರ್ಣ ಮುಳುಗಡೆಯಾಗಿ ಬಳ್ಳಾರಿ-ಗಂಗಾವತಿ ಸಂಪರ್ಕ ಸ್ಥಗಿತಗೊಂಡಿದೆ. ವಾಹನ ಸಂಚಾರ ತಾತ್ಕಾಲಿಕವಾಗಿ...
ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಪ್ರದೇಶಗಳಲ್ಲಿ ಇಂದು ಮತ್ತು ನಾಳೆಯೂ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೂ ಆಲರ್ಟ್ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಪ್ರಾದೇಶಿಕ ಕೇಂದ್ರದ ನಿರ್ದೇಶಕ ಎನ್ ಪುವಿಯರಸು ತಿಳಿಸಿದ್ದಾರೆ. ಪಿಟಿಐ...
ಬೆಂಗಳೂರು: ಬೆಂಗಳೂರಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಜನ ಜೀವನ ಅಕ್ಷರಶಃ ನಲುಗಿ ಹೋಗಿದ್ದು, ಮಹಾಮಳೆಗೆ ನಗರವೆಲ್ಲ ಜಲದಿಗ್ಭಂಧನಕ್ಕೆ ಒಳಗಾಗಿದೆ, ಈ ನಡುವೆ ಯಲಹಂಕದ ಕೇಂದ್ರೀಯ ವಿಹಾರ ಅಪಾರ್ಟ್ಮೆಂಟ್ ನಿವಾಸಿಗಳು ಕೆಲಸಕ್ಕೆ ತೆರಳಲು ಹರಸಾಹಸ ಪಡುತ್ತಿದ್ದಾರೆ, ಮಂಗಳವಾರ...
ಚೆನ್ನೈ: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನಲೆ ಕರ್ನಾಟಕ ಹಾಗೂ ತಮಿಳುನಾಡಿನಲ್ಲಿ ಕುಂಭದ್ರೋಣ ಮಳೆ ಸುರಿಯುತ್ತಿದ್ದು ಮಳೆಗೆ ಎರಡು ರಾಜ್ಯ ಜನ ಅಕ್ಷರಶಃ ನಲುಗಿ ಹೋಗಿದ್ದಾರೆ,ಚೆನ್ನೈ ನಲ್ಲಿ ನಿನ್ನೆ ಸುರಿದ ಮಳೆಗೆ ನಗರದ ರಸ್ತೆಗಳೆಲ್ಲ ಜಲಾವೃತವಾಗಿ...
ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಭಾಗದಲ್ಲಿ ಅಬ್ಬರಿಸಿ ಬೊಬ್ಬಿರಿದಿರುವ ಮಳೆ ಇದೀಗ ರಾಜಧಾನಿ ಬೆಂಗಳೂರಿನಲ್ಲೂ ಆರ್ಭಟಿಸಿದೆ. ಭಾನುವಾರ ತಡರಾತ್ರಿ ಸುರಿದ ಭಾರಿ ಮಳೆಯಿಂದ ಮನೆಗಳಿಗೆ ನೀರು ನುಗ್ಗಿರುವ ಘಟನೆ ಅಮೃತಹಳ್ಳಿಯ ಮುನಿಸ್ವಾಮಪ್ಪ ಲೇಔಟ್ನಲ್ಲಿ ನಡೆದಿದೆ. ರಾತ್ರಿ ಆರಂಭವಾದ ಅನಿರೀಕ್ಷಿತ...
ಕೇರಳದ ವಯನಾಡ್ನಲ್ಲಿ ಭಯಾನಕ ಭೂಕುಸಿತ ಉಂಟಾಗಿದೆ. ಈಗಾಗಲೇ ಸಾವಿನ ಸಂಖ್ಯೆ 63ಕ್ಕೆ ಏರಿಕೆಯಾಗಿದೆ. ಸಂತ್ರಸ್ತರ ಶೋಧ ಹಾಗೂ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ವಯನಾಡಿನಲ್ಲಿ ಈ ರೀತಿಯ ಭೀಕರ ಭೂಕುಸಿತಕ್ಕೆ ಕಾರಣ ಅಲ್ಲಿ ಸುರಿದ ಭಯಾನಕ ಮಳೆಯೆಂದೇ...