ದೇಶ3 hours ago
ರಾಜಾಜಿನಗರ ಶಾಸಕರ ಕಚೇರಿ ಮುಂದೆ ಹೈಡ್ರಾಮಾ: ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ವಾಗ್ವಾದ
ಬೆಂಗಳೂರು: ನಗರದ ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕರ ಕಚೇರಿ ಮುಂಭಾಗದಲ್ಲಿ ಸೋಮವಾರ ನಡೆದ ‘ಜನರೊಂದಿಗೆ ಜನಸೇವಕ – ಜನಸ್ಪಂದನಾ’ ಕಾರ್ಯಕ್ರಮದ ವೇಳೆ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಕೆಲಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು. ಶಾಸಕ...