ಸಿನಿಮಾ2 years ago
ಜೈಲರ್ 2’ನಲ್ಲಿ ರಜನಿಕಾಂತ್ ಜೊತೆ ಬಾಲಯ್ಯ
ಟಾಲಿವುಡ್ ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ ‘ಜೈಲರ್’ ಸಿನಿಮಾ ಸೂಪರ್ ಸಕ್ಸಸ್ ಕಂಡಿತ್ತು. ಇದೀಗ ‘ಜೈಲರ್ 2’ ಸಿನಿಮಾ ಮಾಡಲು ತಯಾರಿ ನಡೆಯುತ್ತಿದೆ. ಸದ್ಯ ಚಿತ್ರದ ಬಗ್ಗೆ ಹೊಸ ಸುದ್ದಿಯೊಂದು ಹರಿದಾಡುತ್ತಿದೆ. ರಜನಿಕಾಂತ್ ಸಿನಿಮಾದಲ್ಲಿ ಬಾಲಯ್ಯ...