ದೇಶ11 hours ago
Karnataka Rajya Sabha Elections: ಕರ್ನಾಟಕದ 4 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಘೋಷಣೆ; ಕಾಂಗ್ರೆಸ್ಗೆ 3, ಬಿಜೆಪಿಗೆ 1 ಸ್ಥಾನ ಬಹುತೇಕ ಖಚಿತ
ನವದೆಹಲಿ: ರಾಜ್ಯಸಭೆಯ (Rajya Sabha Elections) ಖಾಲಿಯಾಗಲಿರುವ ಸ್ಥಾನಗಳಿಗೆ ಕೇಂದ್ರ ಚುನಾವಣಾ ಆಯೋಗ ಚುನಾವಣಾ ದಿನಾಂಕ ಘೋಷಣೆ ಮಾಡಿದೆ. ಕರ್ನಾಟಕದ ನಾಲ್ಕು ಪ್ರಮುಖ ರಾಜ್ಯಸಭಾ ಸ್ಥಾನಗಳಿಗೆ ಜೂನ್ 18ರಂದು ಮತದಾನ ನಡೆಯಲಿದ್ದು, ಅಂದೇ ಫಲಿತಾಂಶ ಪ್ರಕಟವಾಗಲಿದೆ....