Blog2 years ago
ರಕ್ಷಾ ಬಂಧನಕ್ಕೆ ನಿಮ್ಮ ಸಹೋದರಿಯರಿಗೆ ನೀಡಬಹುದಾದ ಅದ್ಭುತ ಉಡುಗೊರೆಗಳು ಇಲ್ಲಿವೆ ನೋಡಿ
ಈ ಬಾರಿಯ ರಕ್ಷಾ ಬಂಧನಕ್ಕೆ ನಿಮ್ಮ ಸಹೋದರಿಯರಿಗೆ ನೀಡಬಹುದಾದ ಉಡುಗೊರೆಗಳು ಈ ಕೆಳಗಿವೆ. ಸಹೋದರ ಮತ್ತು ಸಹೋದರಿಯರ ಬಾಂಧವ್ಯವನ್ನು ಗಟ್ಟಿಗೊಳಿಸುವ ಹಬ್ಬವೇ ರಕ್ಷಾಬಂಧನ. ಈ ದಿನದಂದು ಸಹೋದರಿಯರು ತಮ್ಮ ಸಹೋದರರಿಗೆ ಪವಿತ್ರವಾದ ರಾಖಿಗಳನ್ನು ಕಟ್ಟುತ್ತಾರೆ. ಪ್ರತಿಯಾಗಿ ಸಹೋದರರು...