ಬೆಂಗಳೂರು2 years ago
ಬಸ್ ನಿಲ್ದಾಣವನ್ನು ಅಧಿಕೃತವಾಗಿ ಸಾರ್ವಜನಿಕ ಬಳಕೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು: ಜನವರಿ ಅಂತ್ಯದ ಒಳಗೆ ಕೆಂಗೇರಿ ಉಪನಗರ ಬಸ್ ನಿಲ್ದಾಣವನ್ನು ಸಮರ್ಪಕವಾಗಿ ಅಭಿವೃದ್ಧಿಗೊಳಿಸಲಾಗುವುದುಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್ ಅವರೊಂದಿಗೆ ಕೆಂಗೇರಿ ಉಪನಗರದ ಬಸ್ ನಿಲ್ದಾಣದ ಪರಿಶೀಲನೆ ನಡೆಸಿ ಅವರು ಮಾತನಾಡಿದರು. ಕರೋನಾ...