ಬೆಂಗಳೂರು1 week ago
ರಾಮನವಮಿ ಹಿನ್ನೆಲೆ ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಮಹತ್ವದ ಸುತ್ತೋಲೆ
ಬೆಂಗಳೂರು: Rama Navami ಹಿನ್ನೆಲೆ ಮಾರ್ಚ್ 27ರಂದು ನಗರದಲ್ಲಿ ಮಾಂಸ ಮಾರಾಟ ಮತ್ತು ಪ್ರಾಣಿವಧೆಗೆ ನಿಷೇಧ ವಿಧಿಸಿ Greater Bengaluru Authority ಮಹತ್ವದ ಆದೇಶ ಹೊರಡಿಸಿದೆ. ಸುತ್ತೋಲೆಯ ಪ್ರಕಾರ, ಜಿಬಿಎ ವ್ಯಾಪ್ತಿಯಲ್ಲಿರುವ ಎಲ್ಲಾ ಕಸಾಯಿಖಾನೆಗಳು ಮತ್ತು...