ದೇಶ1 day ago
ಮಾಜಿ ಸಚಿವ ರಾಮಚಂದ್ರಗೌಡ ನಿಧನ: ಬೆಂಗಳೂರಿನಲ್ಲಿ ರಾಜಕೀಯ ಶೋಕ
ಬೆಂಗಳೂರು: ಮಾಜಿ ಸಚಿವ ರಾಮಚಂದ್ರಗೌಡ ಹಾಗೂ ಕರ್ನಾಟಕದ ಹಿರಿಯ ರಾಜಕಾರಣಿ ಅವರು ಇಂದು ಬೆಳಿಗ್ಗೆ ಬೆಂಗಳೂರಿನಲ್ಲಿ ನಿಧನರಾದರು. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಚಂದ್ರಾಲೇಔಟ್ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಇಂದು ಬೆಳಿಗ್ಗೆ...