ಅಪರಾಧ12 months ago
ಕೋಲ್ಕತ್ತಾದಲ್ಲಿ ವೈದ್ಯೆ ಮೇಲೆ ಅತ್ಯಾಚಾರ-ಹತ್ಯೆ: ಕಿರಿಯ ವೈದ್ಯರ ಮುಂದುವರಿದ ಮುಷ್ಕರ, ಆ.14ರೊಳಗೆ ತನಿಖೆ ಮುಗಿಸಲು ಪೊಲೀಸರಿಗೆ ಗಡುವು
ಕೋಲ್ಕತ್ತಾ: ಕೋಲ್ಕತ್ತಾದ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯೆ ಮೇಲೆ ಅತ್ಯಾಚಾರ ನಡೆಸಿ ಹತ್ಯೆ ಮಾಡಿರುವ ಘಟನೆ ಖಂಡಿಸಿ ಮತ್ತು ಅವರ ಕುಟುಂಬಕ್ಕೆ ನ್ಯಾಯ ಕೊಡಿಸುವಂತೆ ಹಾಗೂ ವೈದ್ಯಕೀಯ ವೃತ್ತಿಪರರಿಗೆ ರಕ್ಷಣೆ ನೀಡುವಂತೆ ಒತ್ತಾಯಿಸಿ ಪಶ್ಚಿಮ...