ದೇಶ11 months ago
ಸಂಸದೆ ಕಂಗನಾ ರಣಾವತ್ಗೆ ಅತ್ಯಾಚಾರ ಬೆದರಿಕೆ: ಬುಲೆಟ್ಸ್ ನನ್ನನ್ನು ಶಾಂತಗೊಳಿಸಲು ಸಾಧ್ಯವಿಲ್ಲವೆಂದ ನಟಿ – Rape Threats to Kangana Ranaut
ನವದೆಹಲಿ: ಬಾಲಿವುಡ್ ನಟಿ ಮತ್ತು ಬಿಜೆಪಿ ಸಂಸದೆ ಕಂಗನಾ ರಣಾವತ್ ಅವರ ಬಹುನಿರೀಕ್ಷಿತ ಚಿತ್ರ ‘ಎಮರ್ಜೆನ್ಸಿ’ ಬಿಡುಗಡೆ ಹೊಸ್ತಿಲಿನಲ್ಲಿದೆ. ಆದ್ರೀಗ ನಟಿ ಅತ್ಯಾಚಾರ ಬೆದರಿಕೆಗಳನ್ನು ಎದುರಿಸುತ್ತಿದ್ದಾರೆ. ಪ್ರತಿಕ್ರಿಯೆಯಾಗಿ ಇಂಥ ಬೆದರಿಕೆ ತಂತ್ರಗಳಿಂದ ನನ್ನನ್ನು ಮೌನಗೊಳಿಸಲು ಸಾಧ್ಯವಿಲ್ಲ...