ದೇಶ2 years ago
ರಾಷ್ಟ್ರಪತಿ ಭವನದಲ್ಲಿ ಚಿರತೆ ಪ್ರಮಾಣವಚನದ ವೇಳೆಯ ವಿಡಿಯೋ ವೈರಲ್ !
ನವದೆಹಲಿ: ನಿನ್ನೆ ಸಂಜೆ ರಾಷ್ಟ್ರಪತಿ ಭವನದಲ್ಲಿ ನಡೆದ ನರೇಂದ್ರ ಮೋದಿ ಅವರು ತಮ್ಮ 72 ಸಚಿವರೊಂದಿಗೆ ಪ್ರಮಾಣ ವಚನ ಅದ್ಧೂರಿಯಾಗಿ ನಡೆದಿದ್ದು, ಈ ವೇಳೆ ರಾಷ್ಟ್ರಪತಿ ಭವನದಲ್ಲಿ ಕಾಡು ಪ್ರಾಣಿಯೊಂದು ಕಾಣಿಸಿಕೊಂಡಿದೆ,ಸುಮಾರು ಎರಡು ಗಂಟೆಗಳ ಕಾಲ...