ದೇಶ1 year ago
ರಾಘವೇಂದ್ರಸ್ವಾಮಿಗಳ ವಿಜೃಂಭಣೆಯ ಉತ್ತರಾಧನೆ ಸಂಭ್ರಮ – Aradhana Mahotsava
ರಾಯಚೂರು: ಕಲಿಯುಗದ ಕಾಮಧೇನು ಪ್ರಸಿದ್ಧಿಯ ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ 353ನೇ ಆರಾಧನಾ ಮಹೋತ್ಸವ ನಡೆಯುತ್ತಿದ್ದು, ಮಠದಲ್ಲಿಂದು ಉತ್ತರಾಧನೆ ಸಂಭ್ರಮ ಮನೆ ಮಾಡಿದೆ. ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರ ಸಮ್ಮುಖದಲ್ಲಿ ರಾಯರ ಆರಾಧನೆ ನಡೆಯುತ್ತಿದ್ದು, ಸಂಸದ,...