ದೇಶ5 days ago
RBI : ರೆಪೋ ದರ ಯಥಾಸ್ಥಿತಿ: ಆರ್ಬಿಐ ಹಣಕಾಸು ನೀತಿ ಸಮಿತಿಯ ಮಹತ್ವದ ನಿರ್ಧಾರ
ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ತನ್ನ ಪ್ರಮುಖ ನೀತಿ ಬಡ್ಡಿದರವಾದ ರೆಪೋ ದರವನ್ನು (Repo Rate) ಯಥಾಸ್ಥಿತಿಯಲ್ಲೇ ಮುಂದುವರಿಸಿದೆ. ಗವರ್ನರ್ ಸಂಜಯ್ ಮಲ್ಹೋತ್ರಾ ನೇತೃತ್ವದಲ್ಲಿ ನಡೆದ ಹಣಕಾಸು ನೀತಿ ಸಮಿತಿಯ (MPC)...