ಬೆಂಗಳೂರು2 years ago
ಕೆಪಿಎಸ್ಸಿ ಪೂರ್ವಭಾವಿ ಪರೀಕ್ಷೆ ಗೊಂದಲ: ಮರುಪರೀಕ್ಷೆ ನಡೆಸಲು ಸಿಎಂ ಸೂಚನೆ – KPSC EXAM ISSUE
ಬೆಂಗಳೂರು: ಇತ್ತೀಚೆಗೆ ನಡೆದ ಕರ್ನಾಟಕ ಲೋಕ ಸೇವಾ ಆಯೋಗದ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೆಷನರಿ ಹುದ್ದೆ ಪರೀಕ್ಷೆಯಲ್ಲಿನ ಎಡವಟ್ಟುಗಳ ಹಿನ್ನೆಲೆಯಲ್ಲಿ ಮರುಪರೀಕ್ಷೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣ Xನಲ್ಲಿ ಪೋಸ್ಟ್ ಮಾಡಿರುವ...