ದೇಶ4 months ago
ಅಮಿತ್ ಶಾ ಟ್ವೀಟ್: ಕರ್ನಾಟಕ-ಮಹಾರಾಷ್ಟ್ರಕ್ಕೆ ಒಟ್ಟು ₹1,950 ಕೋಟಿ ಅತಿವೃಷ್ಟಿ ಪರಿಹಾರ ನಿಧಿ
ಬೆಂಗಳೂರು: ಕರ್ನಾಟಕದಲ್ಲಿ ನೈರುತ್ಯ ಮುಂಗಾರಿಯಿಂದ ಉಂಟಾದ ಅತಿವೃಷ್ಟಿ ಹಾನಿಗೆ ಪರಿಹಾರವಾಗಿ ಕೇಂದ್ರ ಸರ್ಕಾರದ ರಾಜ್ಯ ವಿಪತ್ತು ಪರಿಹಾರ ನಿಧಿ (SDRF) ಅಡಿಯಲ್ಲಿ ₹384 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲು ಕೇಂದ್ರ ಗೃಹ ಸಚಿವಾಲಯ ಅನುಮೋದಿಸಿದೆ. ಈ...