ಬಳ್ಳಾರಿ: ಹೊರಗಡೆ ಹೋದ್ಮೇಲೆ ರೇಣುಕಾಸ್ವಾಮಿ ಕುಟುಂಬಕ್ಕೆ ಸಹಾಯ ಮಾಡ್ತೀನಿ ಎಂದು ಕೊಲೆ ಆರೋಪಿ ದರ್ಶನ್ (Actor Darshan) ಪಶ್ಚಾತಾಪದ ಮಾತುಗಳನ್ನಾಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಆರೋಪದ (Renukaswamy Murder Case) ಹಿನ್ನೆಲೆ ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿರುವ (Ballary Central...
ಬೆಂಗಳೂರು: ಚಾರ್ಜ್ ಶೀಟ್ ಗೌಪ್ಯ ದಾಖಲಾತಿ ಏನಲ್ಲ. ಸಹಜವಾಗಿ ಮಾಹಿತಿ ಹೊರಗೆ ಬರುತ್ತದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮಂಗಳವಾರ ಹೇಳಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ರೇಣುಕಾಸ್ವಾಮಿ ಕೊಲೆ ಪ್ರಕರಣದ ಚಾರ್ಜ್ಶೀಟ್ನಲ್ಲಿ...
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಆರೋಪದ ಮೇಲೆ ಜೈಲು ಪಾಲಾಗಿರುವ ನಟ ದರ್ಶನ್, ನಟಿ ಪವಿತ್ರಾಳೊಡನೆ ತಾನು ಲಿವಿಂಗ್ ಟು ಗೆದರ್ ಸಂಬಂಧದಲ್ಲಿ ಇರುವುದಾಗಿ ಘೋಷಿಸಿರುವುದು ಚಾರ್ಜ್ಶೀಟ್ನಲ್ಲಿ ಉಲ್ಲೇಖವಾಗಿದೆ, ಈ ಹಿಂದೆ ಇವರಿಬ್ಬರ ನಡುವಿನ ಬಾಂಧವ್ಯವು ದರ್ಶನ್...
ಬೆಂಗಳೂರು: ಕೊಲೆಗೂ ಮುನ್ನ ರೇಣುಕಾಸ್ವಾಮಿ (Renukaswamy Murder Case) ದಯನೀಯ ಸ್ಥಿತಿಯಲ್ಲಿದ್ದ ಫೋಟೋ ರಿವೀಲ್ ಆಗಿದೆ. ನನ್ನನ್ನು ಬಿಟ್ಟುಬಿಡಿ ಎಂದು ಅಂಗಲಾಚುತ್ತಿರುವ ಫೋಟೋ ‘ಪಬ್ಲಿಕ್ ಟಿವಿ’ಗೆ ಲಭ್ಯವಾಗಿದೆ. ಬಡಕಲು ದೇಹದ ರೇಣುಕಾಸ್ವಾಮಿ ಕಣ್ಣೀರಿಡುತ್ತ, ಗೋಗರೆಯುತ್ತಿರುವ ಸ್ಥಿತಿಯ ಫೋಟೋ...
ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆ ನಡೆಸಿದ ಪೊಲೀಸರು, ಆರೋಪಿಗಳ ವಿರುದ್ಧ 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿದ್ದಾರೆ. ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 17 ಆರೋಪಿಗಳನ್ನು ಬಂಧಿಸಿದ್ದ ಪೊಲೀಸರು, ಇದುವರೆಗಿನ ತನಿಖೆಯಲ್ಲಿ...
ಬೆಂಗಳೂರು: ದರ್ಶನ್ರನ್ನು ಎ1 ಮಾಡ್ತಾರೋ ಎ2 ಮಾಡ್ತಾರೋ ತನಿಖಾಧಿಕಾರಿಗಳಿಗೆ ಬಿಟ್ಟಿದ್ದು. ಆದರೆ, ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಒದಗಿಸಿ ಕೊಡುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಇಂದು ಮಾತನಾಡಿದ ಅವರು, ದರ್ಶನ್ ಮತ್ತು...
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ 2-3 ದಿನಗಳಲ್ಲಿಯೇ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ಚಾರ್ಚ್ ಶೀಟ್ ಸಲ್ಲಿಕೆ ಮಾಡಲಾಗುವುದು ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಬಿ.ದಯಾನಂದ್ ಖಚಿತಪಡಿಸಿದರು,ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಜಾರ್ಚ್ಶೀಟ್ ಎಲ್ಲಾ ಹಂತಗಳನ್ನು ಒಳಗೊಂಡಿದ್ದು,...
ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕಣರದಲ್ಲಿ ಜೈಲು ಸೇರಿದ್ದ ದರ್ಶನ್ ನನ್ನು ಜೈಲಿನಲ್ಲಿಯೂ ಸಹ ಐಷಾರಾಮಿ ಸೌಲಭ್ಯಗಳನ್ನು ಅನುಭವಿಸಿದ ಆರೋಪದ ಮೇಲೆ ಇಂದು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿದೆ, ಬಳ್ಳಾರಿ ಜೈಲಿನಲ್ಲಿ ಕೈದಿ ನಂಬರ್ 511 ಆಗಿರುವ...
ಬೆಂಗಳೂರು: ದರ್ಶನ್ ಗೆ ಜೈಲಿನಲ್ಲಿ ರಾಜಾತಿಥ್ಯ ನೀಡಿದ ಆರೋಪದ ಮೇಲೆ ಏಳು ಮಂದಿಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ, ಜೈಲರ್ ಶರಣಬಸಪ್ಪ ಅಮೀನ್ ಗಢ, ಪ್ರಭು ಎಸ್, ಅಸಿಸ್ಪೆಂಟ್ ಜೈಲರ್ ತಿಪ್ಪೆಸ್ವಾಮಿ, ಶ್ರೀಕಾಂತ್, ಹೆಡ್ ವಾರ್ಡರ್ ವೆಂಕಪ್ಪ...
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ಹಾಗೂ ಅತನ ಸಂಗಡಿಗರು ಜೈಲು ಸೇರಿದ್ದಾರೆ, ಈ ಪ್ರಕರಣ ಸಂಬಂಧ ನಟ ಚಿಕ್ಕಣ್ಣನನ್ನು ಪೊಲೀಸರು ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿಕೊಂಡಿದ್ದರು, ಈ ಮಧ್ಯ ಪ್ರಕರಣ ತನಿಖೆ ಹಂತದಲ್ಲಿರುವಾಗಲೇ...