ಚುನಾವಣೆ3 hours ago
ದಾವಣಗೆರೆ ಟಿಕೆಟ್ ವಿವಾದ: ಮುಸ್ಲಿಂ ಸಮುದಾಯಕ್ಕೆ ಅನ್ಯಾಯವೇ?
ಬೆಂಗಳೂರು: ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಟಿಕೆಟ್ ಹಂಚಿಕೆ ವಿಚಾರವಾಗಿ ಕಾಂಗ್ರೆಸ್ ಒಳಜಗಳ ಮತ್ತೆ ಭುಗಿಲೆದ್ದಿದೆ. ಈ ನಡುವೆ Rizwan Arshad ನೀಡಿದ ಹೇಳಿಕೆ ಪಕ್ಷದ ಒಳಗಿನ ಭಿನ್ನಾಭಿಪ್ರಾಯಗಳನ್ನು ಬಹಿರಂಗಪಡಿಸಿದೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಸ್ಲಿಂ ಸಮುದಾಯಕ್ಕೆ...