ಬೆಂಗಳೂರು1 year ago
ತೆರಿಗೆ ಪಾವತಿ ಬಾಕಿ: ಬೆಂಗಳೂರಿನ ರಾಕ್ ಲೈನ್ ಮಾಲ್ ಗೆ ಬೀಗ ಜಡಿದ ಅಧಿಕಾರಿಗಳು!
ಬೆಂಗಳೂರು: ತೆರಿಗೆ ಪಾವತಿ ಬಾಕಿ ಹಿನ್ನಲೆಯಲ್ಲಿ ಬೆಂಗಳೂರಿನ ರಾಕ್ ಲೈನ್ ಮಾಲ್ ಗೆ ಅಧಿಕಾರಿಗಳು ಬೀಗ ಜಡಿದಿದ್ದಾರೆ ಎಂದು ತಿಳಿದುಬಂದಿದೆ. ಬೆಂಗಳೂರಿನ ದಾಸರಹಳ್ಳಿ ವಲಯ ವ್ಯಾಪ್ತಿಯಲ್ಲಿರುವ ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಒಡೆತನದ ರಾಕ್ಲೈನ್ ಮಾಲ್ ಬಾಕಿ ತೆರಿಗೆ...