ಕ್ರೀಡೆ10 months ago
ಇದೇ ಕಾರಣಕ್ಕೆ ನಾನು ಟಿ20 ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದೆ: 3 ತಿಂಗಳ ಬಳಿಕ ಸತ್ಯ ಬಿಚ್ಚಿಟ್ಟ ರೋಹಿತ್ ಶರ್ಮಾ! – Rohit Sharma T20 Retirement Reason
ಹೈದರಾಬಾದ್: ಈ ವರ್ಷ ಭಾರತ ಕ್ರಿಕೆಟ್ ತಂಡಕ್ಕೆ ಅದೃಷ್ಟದ ವರ್ಷವೆಂದೇ ಹೇಳಲಾಗುತ್ತಿದೆ. ಕಾರಣ 17 ವರ್ಷಗಳ ಬಳಿಕ ಟೀಂ ಇಂಡಿಯಾ ವಿಶ್ವಕಪ್ ಗೆದ್ದು ಐತಿಹಾಸಿಕ ಸಾಧನೆ ಮಾಡಿದೆ. ಜೂನ್ ತಿಂಗಳಲ್ಲಿ ನಡೆದ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ...