ನವದೆಹಲಿ: ರಾಮಮಂದಿರ ಪ್ರತಿಷ್ಠಾಪನೆಯ ನಂತರ ಭಾರತಕ್ಕೆ ನಿಜವಾದ ಸ್ವಾತಂತ್ರö್ಯ ಸಿಕ್ಕಿದೆ ಎಂಬ ಆರ್ಎಸ್ಎಸ್ ಮುಖ್ಯಸ್ಧರ ಹೇಳಿಕೆ ದೇಶದ್ರೋಹವಾಗಿದೆ ಎಂದು ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದರು,ನವದೆಹಲಿಯ ಕೋಟ್ಲಾ ರಸ್ತೆಯಲ್ಲಿರುವ ಇಂದಿರಾ ಗಾಂಧಿ ಭವನದ ನೂತನ ಕಾಂಗ್ರೆಸ್ ಪ್ರಧಾನ...
ಬೆಂಗಳೂರು: ಆರ್ಎಸ್ಎಸ್ ಅಂದ್ರೆ ‘ರೂಮರ್ಸ್ ಸ್ಪ್ರೆಡಿಂಗ್ ಸಂಘ್’ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ (B.K.Hariprasad) ಹೇಳಿಕೆ ನೀಡಿದರು. ನಗರದ ಗಾಂಧಿ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆರ್ಎಸ್ಎಸ್ (RSS) ಅಂದ್ರೆ ‘ರೂಮರ್ಸ್ ಸ್ಪ್ರೆಡ್ಡಿಂಗ್ ಸಂಘ್’....
ಮಂಡ್ಯ: ಗಣೇಶೋತ್ಸವ ಮೆರವಣಿಗೆಯ ವೇಳೆ ಕಲ್ಲು ತೂರಾಟ ಹಾಗೂ ಪೆಟ್ರೋಲ್ ಬಾಂಬ್ ಸ್ಪೋಟದ ಘಟನೆ ಮಾಸುವ ಬೆನ್ನಲ್ಲೇ ಮಂಡ್ಯದಲ್ಲಿ ಭಾನುವಾರ ತಡರಾತ್ರಿ ಮತ್ತೊಂದು ವಿವಾದ ನಡೆದಿದೆ, ಪಾಂಡವಪುರದಲ್ಲಿರುವ ಆರ್ಎಸ್ಎಸ್ ಕಚೇರಿಗೆ ಏಕಾಏಕಿ ನುಗ್ಗಿದ ಪೊಲೀಸರು ಅಲ್ಲಿದ್ದವರನ್ನು...
ಪ್ರಯಾಗರಾಜ್: ಆರ್ಎಸ್ಎಸ್ ದೇಶದ ಅತಿದೊಡ್ಡ ಭಯೋತ್ಪಾದಕ ಸಂಘಟನೆ ಎಂದು ಮದರಸಾಗಳಲ್ಲಿ ಬೋಧಿಸುತ್ತಿರುವ ವಿಷಯ ಎಂದು ಬೆಳಕಿಗೆ ಬಂದಿದೆ, ನಕಲಿ ನೋಟು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕಾರ್ಯಚರಣೆ ನಡೆಸಿದಾಗ ಈ ಉಲ್ಲೇಖವಿರುವ ಪಠ್ಯಪುಸ್ತಕಗಳು ದೊರೆಕಿವೆಅದರೆ ಇದು ಆರ್ಎಸ್ಎಸ್...
ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಧ ಮೋಹನ್ ಭಾಗವತ್ ಅವರ ಭದ್ರತೆಯನ್ನು Z-Plus ವರ್ಗದಿಂದ ಇನ್ನು ಹೆಚ್ಚು ದೃಢವಾದ ASL ಪ್ರೋಟೋಕಾಲ್ಗೆ ಹೆಚ್ಚಿಸಲಾಗಿದೆ, ಈ ಮೂಲಕ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣಾ ಸಚಿವ...
ಮುಂಬೈ: ಆರ್ಎಸ್ಎಸ್ ಇಲ್ಲದ ಕಾರಣ ಇಂಡೋನೇಷ್ಯಾದಲ್ಲಿ ಗಲಭೆಗಳು ನಡೆಯುವುದಿಲ್ಲ ಎಂದು ನಟ ಪ್ರಕಾಶ್ ರಾಜ್ ಹೇಳಲಾದ ಪೋಸ್ಟ್ ವೈರಲ್ ಆಗಿದ್ದು ಸ್ಪಷ್ಟನೆ ನೀಡಿದ್ದಾರೆ,ಪ್ರಕಾಶ್ ರಾಜ್ ಅವರು ಈ ಹೇಳಿಕೆ ವೈರಲ್ ಆಗುತ್ತಿದ್ದಂತೆ ಎಕ್ಸ್ ಖಾತೆಯಲ್ಲಿ ಸ್ಪಷ್ಟನೆ...
ಲಖನೌ, ಉತ್ತರಪ್ರದೇಶ: 2024ರ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿ ಉತ್ತಮ ಪ್ರದರ್ಶನ ತೋರುವಲ್ಲಿ ವಿಫಲವಾಗಿರುವ ಕುರಿತು ಅನೇಕ ವಿಶ್ಲೇಷಣೆಗಳು ನಡೆಯತ್ತಿವೆ. ಇದರಲ್ಲಿ ಪ್ರಮುಖವಾಗಿರುವುದು ರಾಜ್ಯದಲ್ಲಿ ಸಂಘದ ಕಾರ್ಯದ ವಿಸ್ತರಣೆಯ ಗುರಿ ಅಪೂರ್ಣವಾಗಿರುವುದೂ ಕೂಡಾ ಒಂದು. ಸಂಘ...
ಮುಂಬೈ: ಭವಿಷ್ಯದಲ್ಲಿ ಆರ್ಎಸ್ಎಸ್ಗೆ ಗಂಡಾAತರವಿದ್ದು ಅದನ್ನು ಬಿಜೆಪಿಯು ಬ್ಯಾನ್ ಮಾಡಲಿದೆ ಎಂದು ಶಿವಸೇನೆಯ ಮುಖ್ಯಸ್ಧ ಉದ್ಧವ್ ಠಾಕ್ರೆ ಭವಿಷ್ಯ ನುಡಿದಿದ್ದಾರೆ,ಒಂದು ಸಂದರ್ಭದಲ್ಲಿ ಆರ್ಎಸ್ಎಸ್ನ ನೆರವಿನೊಂದಿಗೆ ಬೆಳೆದು ಬಂದಿರುವ ಬಿಜೆಪಿಯು ಇದೀಗ ಸ್ವಂತ ಬಲದಿಂದ ಮುನ್ನುಗ್ಗುವಸ್ಟೂ ಬೆಳೆದು...
ಹಾಸನ: ಹಾಸನ ಮತ್ತು ಸಕಲೇಶಪುರದಲ್ಲಿ ನಡೆದ ಜಂಟಿ ಪ್ರಚಾರ ಸಭೆಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ವಿರುದ್ಧದ ಹೇಳಿಕೆಗಾಗಿ ಹಾಸನ ಲೋಕಸಭಾ ಕ್ಷೇತ್ರದ ಎನ್ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಭಾನುವಾರ ಕ್ಷಮೆಯಾಚಿಸಿದ್ದಾರೆ. ಜೆಡಿಎಸ್ ಯುವ ಕಾರ್ಯಕರ್ತರು ಎಚ್ಚೆತ್ತುಕೊಂಡರೆ...