ದೇಶ4 months ago
ಖಾಸಗಿ ಶಾಲೆಗಳಲ್ಲಿ 24% ಉಚಿತ ಸೀಟು: RTE ಪ್ರವೇಶ 2026–27ಕ್ಕೆ ಮಾರ್ಗಸೂಚಿ ಪ್ರಕಟ
ಬೆಂಗಳೂರು:ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸಲು ಆಸಕ್ತರಾಗಿರುವ ಪೋಷಕರಿಗೆ ಶಾಲಾ ಶಿಕ್ಷಣ ಇಲಾಖೆ ಭರ್ಜರಿ ಸುದ್ದಿಯನ್ನು ನೀಡಿದೆ. ಶಿಕ್ಷಣ ಹಕ್ಕು ಕಾಯ್ದೆ (RTE) ಅಡಿಯಲ್ಲಿ ಖಾಸಗಿ ಹಾಗೂ ಅನುದಾನಿತ ಶಾಲೆಗಳಲ್ಲಿ ಲಭ್ಯವಿರುವ ಶೇಕಡಾ 24 ರಷ್ಟು ಉಚಿತ...