ದೇಶ3 hours ago
ಗಾನಕೋಗಿಲೆ ಎಸ್. ಜಾನಕಿ ಪಂಚಭೂತಗಳಲ್ಲಿ ಲೀನ; ಸರ್ಕಾರಿ ಗೌರವದೊಂದಿಗೆ ಮೈಸೂರಿನಲ್ಲಿ ಅಂತ್ಯಸಂಸ್ಕಾರ
ಮೈಸೂರು: ಗಾನಕೋಗಿಲೆ ಎಸ್. ಜಾನಕಿ ಅವರಿಗೆ ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ ತಾಲೂಕಿನ ಕಣಿಯನಹುಂಡಿ ಗ್ರಾಮದಲ್ಲಿ ಭಾನುವಾರ ಭಾವುಕ ವಿದಾಯ ನೀಡಲಾಯಿತು. ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಎಲ್ಲಾ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗಿದ್ದು, ಮೈಸೂರು ಜಿಲ್ಲಾಡಳಿತದಿಂದ ಸರ್ಕಾರಿ...