ಬೆಂಗಳೂರು3 months ago
ದ್ವಿತೀಯ ಪಿಯುಸಿ ಪರೀಕ್ಷೆ ಇಂದು ಆರಂಭ: ವಿದ್ಯಾರ್ಥಿಗಳಿಗೆ MLA S T Somashekhar ಶುಭಾಶಯ
ಬೆಂಗಳೂರು: ರಾಜ್ಯಾದ್ಯಂತ ಶನಿವಾರದಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗುತ್ತಿವೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಎಸ್.ಟಿ. ಸೋಮಶೇಖರ್ ಅವರು ಶುಭಾಶಯ ಕೋರಿದ್ದು, ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸುವಂತೆ ಕರೆ ನೀಡಿದ್ದಾರೆ. “ದ್ವಿತೀಯ ಪಿಯುಸಿ ಪರೀಕ್ಷೆ ಎದುರಿಸುತ್ತಿರುವ ರಾಜ್ಯದ ಎಲ್ಲಾ...