ದೇಶ2 hours ago
ಕಾಶ್ಮೀರ ನಕ್ಷೆ ತಪ್ಪಾಗಿ ಪ್ರದರ್ಶನ; ಬಾಂಗ್ಲಾದೇಶದಲ್ಲೇ ಭಾರತದ ಅಧಿಕಾರಿ ಖಡಕ್ ಆಕ್ಷೇಪ
ಢಾಕಾ: ಬಾಂಗ್ಲಾದೇಶದಲ್ಲಿ ನಡೆದ ಅಂತಾರಾಷ್ಟ್ರೀಯ ವಿಚಾರಸಂಕಿರಣದಲ್ಲಿ ಜಮ್ಮು ಮತ್ತು ಕಾಶ್ಮೀರವನ್ನು ತಪ್ಪಾಗಿ ಬಿಂಬಿಸುವ ಭಾರತದ ನಕ್ಷೆ ಪ್ರದರ್ಶಿಸಲ್ಪಟ್ಟ ಘಟನೆ ವಿವಾದಕ್ಕೆ ಕಾರಣವಾಗಿದೆ. ಈ ವೇಳೆ ಢಾಕಾದಲ್ಲಿರುವ ಭಾರತೀಯ ರಾಜತಾಂತ್ರಿಕ ಅಧಿಕಾರಿ ಪೂಜಾ ಕುಮಾರಿ ಝಾ ತಕ್ಷಣವೇ...